ಯಾಸೀನ್ · 57/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
لَهُمْ فِيهَا فَاكِهَةٌ وَلَهُم مَّا يَدَّعُونَ ۝٥٧
Lahum feehaa faakiha tunw-wa lahum maa yadda`oon
📖 ಕನ್ನಡ ಅರ್ಥ
ಅಲ್ಲಿ ಅವರಿಗೆ ಹಣ್ಣು-ಹಂಪಲುಗಳಿರುವುವು ಮತ್ತು ಅವರು ಬಯಸುವುದೆಲ್ಲವೂ ಇರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 55-59 — ಸೂರಾ ಯಾಸೀನ್

55إِنَّ أَصْحَابَ الْجَنَّةِ الْيَوْمَ فِي شُغُلٍ فَاكِهُونَ
ಅಂದು ಸ್ವರ್ಗವಾಸಿಗಳು ಸುಖಲೋಲುಪತೆಯಲ್ಲಿ ನಿರತರಾಗಿರುವರು.
56هُمْ وَأَزْوَاجُهُمْ فِي ظِلَالٍ عَلَى الْأَرَائِكِ مُتَّكِئُونَ
ಅವರು ಮತ್ತು ಅವರ ಪತ್ನಿಯರು ನೆರಳುಗಳಲ್ಲಿ ಅಲಂಕೃತವಾದ ಮಂಚಗಳ ಮೇಲೆ ದಿಂಬುಗಳಿಗೆ ಒರಗಿಕೊಂಡು ಕುಳಿತಿರುವರು.
57لَهُمْ فِيهَا فَاكِهَةٌ وَلَهُم مَّا يَدَّعُونَ
ಅಲ್ಲಿ ಅವರಿಗೆ ಹಣ್ಣು-ಹಂಪಲುಗಳಿರುವುವು ಮತ್ತು ಅವರು ಬಯಸುವುದೆಲ್ಲವೂ ಇರುವುದು.
58سَلَامٌ قَوْلًا مِّن رَّبٍّ رَّحِيمٍ
ಅವರಿಗೆ ಕರುಣಾನಿಧಿಯಾದ ಪ್ರಭುವಿನ ಕಡೆಯಿಂದ ‘ಸಲಾಮ್'( ಶಾಂತಿ) ಹೇಳಲಾಗುವುದು.
59وَامْتَازُوا الْيَوْمَ أَيُّهَا الْمُجْرِمُونَ
ಓ ಅಪರಾಧಿಗಳೇ!, ನೀವಿಂದು ಬೇರ್ಪಟ್ಟು ನಿಲ್ಲಿರಿ.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
57ಆಯತ್

ಅನುವಾದ — ಯಾಸೀನ್ 57

ಸೂರಾ ಯಾಸೀನ್ ಆಯತ್ 57 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಿ ಅವರಿಗೆ ಹಣ್ಣು-ಹಂಪಲುಗಳಿರುವುವು ಮತ್ತು ಅವರು ಬಯಸುವುದೆಲ್ಲವೂ ಇರುವುದು.

ಸೂರಾ ಆಯತ್ 57/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 55–59. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers