ಯಾಸೀನ್ · 58/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
سَلَامٌ قَوْلًا مِّن رَّبٍّ رَّحِيمٍ ۝٥٨
Salaamun qawlam mir Rabbir Raheem
📖 ಕನ್ನಡ ಅರ್ಥ
ಅವರಿಗೆ ಕರುಣಾನಿಧಿಯಾದ ಪ್ರಭುವಿನ ಕಡೆಯಿಂದ ‘ಸಲಾಮ್'( ಶಾಂತಿ) ಹೇಳಲಾಗುವುದು.

🎧 ಆಲಿಸಿ


📜 ಆಯತ್ 56-60 — ಸೂರಾ ಯಾಸೀನ್

56هُمْ وَأَزْوَاجُهُمْ فِي ظِلَالٍ عَلَى الْأَرَائِكِ مُتَّكِئُونَ
ಅವರು ಮತ್ತು ಅವರ ಪತ್ನಿಯರು ನೆರಳುಗಳಲ್ಲಿ ಅಲಂಕೃತವಾದ ಮಂಚಗಳ ಮೇಲೆ ದಿಂಬುಗಳಿಗೆ ಒರಗಿಕೊಂಡು ಕುಳಿತಿರುವರು.
57لَهُمْ فِيهَا فَاكِهَةٌ وَلَهُم مَّا يَدَّعُونَ
ಅಲ್ಲಿ ಅವರಿಗೆ ಹಣ್ಣು-ಹಂಪಲುಗಳಿರುವುವು ಮತ್ತು ಅವರು ಬಯಸುವುದೆಲ್ಲವೂ ಇರುವುದು.
58سَلَامٌ قَوْلًا مِّن رَّبٍّ رَّحِيمٍ
ಅವರಿಗೆ ಕರುಣಾನಿಧಿಯಾದ ಪ್ರಭುವಿನ ಕಡೆಯಿಂದ ‘ಸಲಾಮ್'( ಶಾಂತಿ) ಹೇಳಲಾಗುವುದು.
59وَامْتَازُوا الْيَوْمَ أَيُّهَا الْمُجْرِمُونَ
ಓ ಅಪರಾಧಿಗಳೇ!, ನೀವಿಂದು ಬೇರ್ಪಟ್ಟು ನಿಲ್ಲಿರಿ.
60۞ أَلَمْ أَعْهَدْ إِلَيْكُمْ يَا بَنِي آدَمَ أَن لَّا تَعْبُدُوا الشَّيْطَانَ ۖ إِنَّهُ لَكُمْ عَدُوٌّ مُّبِينٌ
ಓ ಆದಮ್ ಸಂತತಿಗಳೇ, ನೀವು ಶÉÊತಾನನನ್ನು ಆರಾಧಿಸಬಾರದೆಂದು ನಾನು ನಿಮ್ಮಲ್ಲಿ ಪ್ರತಿಜ್ಞೆ ಪಡೆದಿರಲಿಲ್ಲವೇ? ಖಂಡಿತವಾಗಿಯು ಅವನು ನಿಮ್ಮ ಪ್ರತ್ಯಕ್ಷ ಶತ್ರುವಾಗಿದ್ದಾನೆ.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
58ಆಯತ್

ಅನುವಾದ — ಯಾಸೀನ್ 58

ಸೂರಾ ಯಾಸೀನ್ ಆಯತ್ 58 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗೆ ಕರುಣಾನಿಧಿಯಾದ ಪ್ರಭುವಿನ ಕಡೆಯಿಂದ ‘ಸಲಾಮ್'( ಶಾಂತಿ) ಹೇಳಲಾಗುವುದು.

ಸೂರಾ ಆಯತ್ 58/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 56–60. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers