ಯಾಸೀನ್ · 59/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
وَامْتَازُوا الْيَوْمَ أَيُّهَا الْمُجْرِمُونَ ۝٥٩
Wamtaazul Yawma ayyuhal mujrimoon
📖 ಕನ್ನಡ ಅರ್ಥ
ಓ ಅಪರಾಧಿಗಳೇ!, ನೀವಿಂದು ಬೇರ್ಪಟ್ಟು ನಿಲ್ಲಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 57-61 — ಸೂರಾ ಯಾಸೀನ್

57لَهُمْ فِيهَا فَاكِهَةٌ وَلَهُم مَّا يَدَّعُونَ
ಅಲ್ಲಿ ಅವರಿಗೆ ಹಣ್ಣು-ಹಂಪಲುಗಳಿರುವುವು ಮತ್ತು ಅವರು ಬಯಸುವುದೆಲ್ಲವೂ ಇರುವುದು.
58سَلَامٌ قَوْلًا مِّن رَّبٍّ رَّحِيمٍ
ಅವರಿಗೆ ಕರುಣಾನಿಧಿಯಾದ ಪ್ರಭುವಿನ ಕಡೆಯಿಂದ ‘ಸಲಾಮ್'( ಶಾಂತಿ) ಹೇಳಲಾಗುವುದು.
59وَامْتَازُوا الْيَوْمَ أَيُّهَا الْمُجْرِمُونَ
ಓ ಅಪರಾಧಿಗಳೇ!, ನೀವಿಂದು ಬೇರ್ಪಟ್ಟು ನಿಲ್ಲಿರಿ.
60۞ أَلَمْ أَعْهَدْ إِلَيْكُمْ يَا بَنِي آدَمَ أَن لَّا تَعْبُدُوا الشَّيْطَانَ ۖ إِنَّهُ لَكُمْ عَدُوٌّ مُّبِينٌ
ಓ ಆದಮ್ ಸಂತತಿಗಳೇ, ನೀವು ಶÉÊತಾನನನ್ನು ಆರಾಧಿಸಬಾರದೆಂದು ನಾನು ನಿಮ್ಮಲ್ಲಿ ಪ್ರತಿಜ್ಞೆ ಪಡೆದಿರಲಿಲ್ಲವೇ? ಖಂಡಿತವಾಗಿಯು ಅವನು ನಿಮ್ಮ ಪ್ರತ್ಯಕ್ಷ ಶತ್ರುವಾಗಿದ್ದಾನೆ.
61وَأَنِ اعْبُدُونِي ۚ هَٰذَا صِرَاطٌ مُّسْتَقِيمٌ
ಮತ್ತು ನನ್ನನ್ನು ಆರಾಧಿಸಿರಿ ಇದುವೇ ಖುಜುವಾದ ಮಾರ್ಗವಾಗಿದೆ.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
59ಆಯತ್

ಅನುವಾದ — ಯಾಸೀನ್ 59

ಸೂರಾ ಯಾಸೀನ್ ಆಯತ್ 59 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಅಪರಾಧಿಗಳೇ!, ನೀವಿಂದು ಬೇರ್ಪಟ್ಟು ನಿಲ್ಲಿರಿ.

ಸೂರಾ ಆಯತ್ 59/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 57–61. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers