ಯಾಸೀನ್ · 61/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
وَأَنِ اعْبُدُونِي ۚ هَٰذَا صِرَاطٌ مُّسْتَقِيمٌ ۝٦١
Wa ani`budoonee; haazaa Siraatum Mustaqeem
📖 ಕನ್ನಡ ಅರ್ಥ
ಮತ್ತು ನನ್ನನ್ನು ಆರಾಧಿಸಿರಿ ಇದುವೇ ಖುಜುವಾದ ಮಾರ್ಗವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 59-63 — ಸೂರಾ ಯಾಸೀನ್

59وَامْتَازُوا الْيَوْمَ أَيُّهَا الْمُجْرِمُونَ
ಓ ಅಪರಾಧಿಗಳೇ!, ನೀವಿಂದು ಬೇರ್ಪಟ್ಟು ನಿಲ್ಲಿರಿ.
60۞ أَلَمْ أَعْهَدْ إِلَيْكُمْ يَا بَنِي آدَمَ أَن لَّا تَعْبُدُوا الشَّيْطَانَ ۖ إِنَّهُ لَكُمْ عَدُوٌّ مُّبِينٌ
ಓ ಆದಮ್ ಸಂತತಿಗಳೇ, ನೀವು ಶÉÊತಾನನನ್ನು ಆರಾಧಿಸಬಾರದೆಂದು ನಾನು ನಿಮ್ಮಲ್ಲಿ ಪ್ರತಿಜ್ಞೆ ಪಡೆದಿರಲಿಲ್ಲವೇ? ಖಂಡಿತವಾಗಿಯು ಅವನು ನಿಮ್ಮ ಪ್ರತ್ಯಕ್ಷ ಶತ್ರುವಾಗಿದ್ದಾನೆ.
61وَأَنِ اعْبُدُونِي ۚ هَٰذَا صِرَاطٌ مُّسْتَقِيمٌ
ಮತ್ತು ನನ್ನನ್ನು ಆರಾಧಿಸಿರಿ ಇದುವೇ ಖುಜುವಾದ ಮಾರ್ಗವಾಗಿದೆ.
62وَلَقَدْ أَضَلَّ مِنكُمْ جِبِلًّا كَثِيرًا ۖ أَفَلَمْ تَكُونُوا تَعْقِلُونَ
ನಿಸ್ಸಂಶಯವಾಗಿಯು ನಿಮ್ಮಲ್ಲಿ ಅನೇಕರನ್ನು ಅವನು ದಾರಿಗೆಡಿಸಿದ್ದಾನೆ. ಅದರೂ ನೀವು ಯೋಚಿಸುವುದಿಲ್ಲವೇ?
63هَٰذِهِ جَهَنَّمُ الَّتِي كُنتُمْ تُوعَدُونَ
ಇದುವೇ ನಿಮಗೆ ಮುನ್ನೆಚ್ಚರಿಕೆ ನೀಡಲಾಗುತ್ತಿದ್ದ ನರಕವಾಗಿದೆ.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
61ಆಯತ್

ಅನುವಾದ — ಯಾಸೀನ್ 61

ಸೂರಾ ಯಾಸೀನ್ ಆಯತ್ 61 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನನ್ನನ್ನು ಆರಾಧಿಸಿರಿ ಇದುವೇ ಖುಜುವಾದ ಮಾರ್ಗವಾಗಿದೆ.

ಸೂರಾ ಆಯತ್ 61/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 59–63. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers