ಯಾಸೀನ್ · 63/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
هَٰذِهِ جَهَنَّمُ الَّتِي كُنتُمْ تُوعَدُونَ ۝٦٣
Haazihee Jahannamul latee kuntum too`adoon
📖 ಕನ್ನಡ ಅರ್ಥ
ಇದುವೇ ನಿಮಗೆ ಮುನ್ನೆಚ್ಚರಿಕೆ ನೀಡಲಾಗುತ್ತಿದ್ದ ನರಕವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 61-65 — ಸೂರಾ ಯಾಸೀನ್

61وَأَنِ اعْبُدُونِي ۚ هَٰذَا صِرَاطٌ مُّسْتَقِيمٌ
ಮತ್ತು ನನ್ನನ್ನು ಆರಾಧಿಸಿರಿ ಇದುವೇ ಖುಜುವಾದ ಮಾರ್ಗವಾಗಿದೆ.
62وَلَقَدْ أَضَلَّ مِنكُمْ جِبِلًّا كَثِيرًا ۖ أَفَلَمْ تَكُونُوا تَعْقِلُونَ
ನಿಸ್ಸಂಶಯವಾಗಿಯು ನಿಮ್ಮಲ್ಲಿ ಅನೇಕರನ್ನು ಅವನು ದಾರಿಗೆಡಿಸಿದ್ದಾನೆ. ಅದರೂ ನೀವು ಯೋಚಿಸುವುದಿಲ್ಲವೇ?
63هَٰذِهِ جَهَنَّمُ الَّتِي كُنتُمْ تُوعَدُونَ
ಇದುವೇ ನಿಮಗೆ ಮುನ್ನೆಚ್ಚರಿಕೆ ನೀಡಲಾಗುತ್ತಿದ್ದ ನರಕವಾಗಿದೆ.
64اصْلَوْهَا الْيَوْمَ بِمَا كُنتُمْ تَكْفُرُونَ
ನೀವು ನಿಮ್ಮ ಸತ್ಯನಿಷೇಧದ ಫಲವಾಗಿ ಅದರೊಳಗೆ ಪ್ರವೇಶಿಸಿರಿ.
65الْيَوْمَ نَخْتِمُ عَلَىٰ أَفْوَاهِهِمْ وَتُكَلِّمُنَا أَيْدِيهِمْ وَتَشْهَدُ أَرْجُلُهُم بِمَا كَانُوا يَكْسِبُونَ
ಇಂದು ನಾವು ಅವರ ಬಾಯಿಗಳಿಗೆ ಮುದ್ರೆಯೊತ್ತುವೆವು ಮತ್ತು ಅವರ ಕÉÊಗಳು ನಮ್ಮೊಂದಿಗೆ ಮಾತನಾಡಲಿವೆ ಮತ್ತÄ ಅವರು ಮಾಡುತ್ತಿದ್ದಂತಹ ಕರ್ಮಗಳ ಕುರಿತು ಅವರ ಕಾಲುಗಳು ಸಾಕ್ಷಿವಹಿಸಲಿವೆ.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
63ಆಯತ್

ಅನುವಾದ — ಯಾಸೀನ್ 63

ಸೂರಾ ಯಾಸೀನ್ ಆಯತ್ 63 - ಓದಿ, ಆಲಿಸಿ, ಅನುವಾದ, ಕನ್ನಡ : ಇದುವೇ ನಿಮಗೆ ಮುನ್ನೆಚ್ಚರಿಕೆ ನೀಡಲಾಗುತ್ತಿದ್ದ ನರಕವಾಗಿದೆ.

ಸೂರಾ ಆಯತ್ 63/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 61–65. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers