ಯಾಸೀನ್ · 64/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
اصْلَوْهَا الْيَوْمَ بِمَا كُنتُمْ تَكْفُرُونَ ۝٦٤
Islawhal Yawma bimaa kuntum takfuroon
📖 ಕನ್ನಡ ಅರ್ಥ
ನೀವು ನಿಮ್ಮ ಸತ್ಯನಿಷೇಧದ ಫಲವಾಗಿ ಅದರೊಳಗೆ ಪ್ರವೇಶಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 62-66 — ಸೂರಾ ಯಾಸೀನ್

62وَلَقَدْ أَضَلَّ مِنكُمْ جِبِلًّا كَثِيرًا ۖ أَفَلَمْ تَكُونُوا تَعْقِلُونَ
ನಿಸ್ಸಂಶಯವಾಗಿಯು ನಿಮ್ಮಲ್ಲಿ ಅನೇಕರನ್ನು ಅವನು ದಾರಿಗೆಡಿಸಿದ್ದಾನೆ. ಅದರೂ ನೀವು ಯೋಚಿಸುವುದಿಲ್ಲವೇ?
63هَٰذِهِ جَهَنَّمُ الَّتِي كُنتُمْ تُوعَدُونَ
ಇದುವೇ ನಿಮಗೆ ಮುನ್ನೆಚ್ಚರಿಕೆ ನೀಡಲಾಗುತ್ತಿದ್ದ ನರಕವಾಗಿದೆ.
64اصْلَوْهَا الْيَوْمَ بِمَا كُنتُمْ تَكْفُرُونَ
ನೀವು ನಿಮ್ಮ ಸತ್ಯನಿಷೇಧದ ಫಲವಾಗಿ ಅದರೊಳಗೆ ಪ್ರವೇಶಿಸಿರಿ.
65الْيَوْمَ نَخْتِمُ عَلَىٰ أَفْوَاهِهِمْ وَتُكَلِّمُنَا أَيْدِيهِمْ وَتَشْهَدُ أَرْجُلُهُم بِمَا كَانُوا يَكْسِبُونَ
ಇಂದು ನಾವು ಅವರ ಬಾಯಿಗಳಿಗೆ ಮುದ್ರೆಯೊತ್ತುವೆವು ಮತ್ತು ಅವರ ಕÉÊಗಳು ನಮ್ಮೊಂದಿಗೆ ಮಾತನಾಡಲಿವೆ ಮತ್ತÄ ಅವರು ಮಾಡುತ್ತಿದ್ದಂತಹ ಕರ್ಮಗಳ ಕುರಿತು ಅವರ ಕಾಲುಗಳು ಸಾಕ್ಷಿವಹಿಸಲಿವೆ.
66وَلَوْ نَشَاءُ لَطَمَسْنَا عَلَىٰ أَعْيُنِهِمْ فَاسْتَبَقُوا الصِّرَاطَ فَأَنَّىٰ يُبْصِرُونَ
ನಾವು ಇಚ್ಚಿಸುತ್ತಿದ್ದರೆ ಅವರ ಕಣ್ಣುಗಳನ್ನು ಅಳಿಸಿಬಿಡುತ್ತಿದ್ದೆವು. ತರುವಾಯ ಅವರು ಮಾರ್ಗದಲ್ಲಿ ಮುನ್ನಡೆಯುತ್ತಿದ್ದರೆ ಅವರಿಗೆ ನೋಡಲು ಸಾಧ್ಯವಾಗುವುದಾದರೂ ಹೇಗೆ ?
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
64ಆಯತ್

ಅನುವಾದ — ಯಾಸೀನ್ 64

ಸೂರಾ ಯಾಸೀನ್ ಆಯತ್ 64 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ನಿಮ್ಮ ಸತ್ಯನಿಷೇಧದ ಫಲವಾಗಿ ಅದರೊಳಗೆ ಪ್ರವೇಶಿಸಿರಿ.

ಸೂರಾ ಆಯತ್ 64/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 62–66. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers