ಯಾಸೀನ್ · 65/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
الْيَوْمَ نَخْتِمُ عَلَىٰ أَفْوَاهِهِمْ وَتُكَلِّمُنَا أَيْدِيهِمْ وَتَشْهَدُ أَرْجُلُهُم بِمَا كَانُوا يَكْسِبُونَ ۝٦٥
Al-Yawma nakhtimu `alaaa afwaahihim wa tukallimunaaa aideehim wa tashhadu arjuluhum bimaa kaanoo yaksiboon
📖 ಕನ್ನಡ ಅರ್ಥ
ಇಂದು ನಾವು ಅವರ ಬಾಯಿಗಳಿಗೆ ಮುದ್ರೆಯೊತ್ತುವೆವು ಮತ್ತು ಅವರ ಕÉÊಗಳು ನಮ್ಮೊಂದಿಗೆ ಮಾತನಾಡಲಿವೆ ಮತ್ತÄ ಅವರು ಮಾಡುತ್ತಿದ್ದಂತಹ ಕರ್ಮಗಳ ಕುರಿತು ಅವರ ಕಾಲುಗಳು ಸಾಕ್ಷಿವಹಿಸಲಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 63-67 — ಸೂರಾ ಯಾಸೀನ್

63هَٰذِهِ جَهَنَّمُ الَّتِي كُنتُمْ تُوعَدُونَ
ಇದುವೇ ನಿಮಗೆ ಮುನ್ನೆಚ್ಚರಿಕೆ ನೀಡಲಾಗುತ್ತಿದ್ದ ನರಕವಾಗಿದೆ.
64اصْلَوْهَا الْيَوْمَ بِمَا كُنتُمْ تَكْفُرُونَ
ನೀವು ನಿಮ್ಮ ಸತ್ಯನಿಷೇಧದ ಫಲವಾಗಿ ಅದರೊಳಗೆ ಪ್ರವೇಶಿಸಿರಿ.
65الْيَوْمَ نَخْتِمُ عَلَىٰ أَفْوَاهِهِمْ وَتُكَلِّمُنَا أَيْدِيهِمْ وَتَشْهَدُ أَرْجُلُهُم بِمَا كَانُوا يَكْسِبُونَ
ಇಂದು ನಾವು ಅವರ ಬಾಯಿಗಳಿಗೆ ಮುದ್ರೆಯೊತ್ತುವೆವು ಮತ್ತು ಅವರ ಕÉÊಗಳು ನಮ್ಮೊಂದಿಗೆ ಮಾತನಾಡಲಿವೆ ಮತ್ತÄ ಅವರು ಮಾಡುತ್ತಿದ್ದಂತಹ ಕರ್ಮಗಳ ಕುರಿತು ಅವರ ಕಾಲುಗಳು ಸಾಕ್ಷಿವಹಿಸಲಿವೆ.
66وَلَوْ نَشَاءُ لَطَمَسْنَا عَلَىٰ أَعْيُنِهِمْ فَاسْتَبَقُوا الصِّرَاطَ فَأَنَّىٰ يُبْصِرُونَ
ನಾವು ಇಚ್ಚಿಸುತ್ತಿದ್ದರೆ ಅವರ ಕಣ್ಣುಗಳನ್ನು ಅಳಿಸಿಬಿಡುತ್ತಿದ್ದೆವು. ತರುವಾಯ ಅವರು ಮಾರ್ಗದಲ್ಲಿ ಮುನ್ನಡೆಯುತ್ತಿದ್ದರೆ ಅವರಿಗೆ ನೋಡಲು ಸಾಧ್ಯವಾಗುವುದಾದರೂ ಹೇಗೆ ?
67وَلَوْ نَشَاءُ لَمَسَخْنَاهُمْ عَلَىٰ مَكَانَتِهِمْ فَمَا اسْتَطَاعُوا مُضِيًّا وَلَا يَرْجِعُونَ
ಮತ್ತು ನಾವು ಇಚ್ಛಿಸುತ್ತಿದ್ದರೆ ಅವರ ಸ್ಥಳದಲ್ಲೇ ಅವರನ್ನು ವಿರೂಪಗೊಳಿಸಿ ಬಿಡುತ್ತಿದ್ದೆವು. ಅನಂತರ ಅವರಿಗೆ ಮುಂದೆ ಚಲಿಸಲಿಕ್ಕೂ, ಹಿಂದೆ ಮರಳಿ ಬರಲಿಕ್ಕೂ ಸಾಧ್ಯವಾಗುತ್ತಿರಲಿಲ್ಲ.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
65ಆಯತ್

ಅನುವಾದ — ಯಾಸೀನ್ 65

ಸೂರಾ ಯಾಸೀನ್ ಆಯತ್ 65 - ಓದಿ, ಆಲಿಸಿ, ಅನುವಾದ, ಕನ್ನಡ : ಇಂದು ನಾವು ಅವರ ಬಾಯಿಗಳಿಗೆ ಮುದ್ರೆಯೊತ್ತುವೆವು ಮತ್ತು ಅವರ ಕÉÊಗಳು ನಮ್ಮೊಂದಿಗೆ ಮಾತನಾಡಲಿವೆ…

ಸೂರಾ ಆಯತ್ 65/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 63–67. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers