ಯಾಸೀನ್ · 69/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
وَمَا عَلَّمْنَاهُ الشِّعْرَ وَمَا يَنبَغِي لَهُ ۚ إِنْ هُوَ إِلَّا ذِكْرٌ وَقُرْآنٌ مُّبِينٌ ۝٦٩
Wa maa `allamnaahush shi`ra wa maa yambaghee lah; in huwa illaa zikrunw-wa Qur-aanum mubeen
📖 ಕನ್ನಡ ಅರ್ಥ
ನಾವು ಪೈಗಂಬರರಿಗೆ ಕವನವನ್ನು ಕಲಿಸಿಲ್ಲ. ಅದು ಅವರಿಗೆ ಭೂಷಣವೂ ಅಲ್ಲ. ಇದು ಒಂದು ಉಪದೇಶ ಮತ್ತು ಸÀ್ಪಷ್ಟ ಕುರ್‌ಆನ್ ಮಾತ್ರವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 67-71 — ಸೂರಾ ಯಾಸೀನ್

67وَلَوْ نَشَاءُ لَمَسَخْنَاهُمْ عَلَىٰ مَكَانَتِهِمْ فَمَا اسْتَطَاعُوا مُضِيًّا وَلَا يَرْجِعُونَ
ಮತ್ತು ನಾವು ಇಚ್ಛಿಸುತ್ತಿದ್ದರೆ ಅವರ ಸ್ಥಳದಲ್ಲೇ ಅವರನ್ನು ವಿರೂಪಗೊಳಿಸಿ ಬಿಡುತ್ತಿದ್ದೆವು. ಅನಂತರ ಅವರಿಗೆ ಮುಂದೆ ಚಲಿಸಲಿಕ್ಕೂ, ಹಿಂದೆ ಮರಳಿ ಬರಲಿಕ್ಕೂ ಸಾಧ್ಯವಾಗುತ್ತಿರಲಿಲ್ಲ.
68وَمَن نُّعَمِّرْهُ نُنَكِّسْهُ فِي الْخَلْقِ ۖ أَفَلَا يَعْقِلُونَ
ಯಾರಿಗೆ ನಾವು ದೀರ್ಘಾಯುಷ್ಯವನ್ನು ನೀಡುತ್ತೇವೋ ಅವನ ಪ್ರಕೃತಿಯನ್ನು ದೌರ್ಬಲ್ಯದೆಡೆಗೆ ಮರಳಿಸುವೆವು. ಹಾಗಿದ್ದೂ ಅವರು ಅರಿತುಕೊಳ್ಳುವುದಿಲ್ಲವೇ?
69وَمَا عَلَّمْنَاهُ الشِّعْرَ وَمَا يَنبَغِي لَهُ ۚ إِنْ هُوَ إِلَّا ذِكْرٌ وَقُرْآنٌ مُّبِينٌ
ನಾವು ಪೈಗಂಬರರಿಗೆ ಕವನವನ್ನು ಕಲಿಸಿಲ್ಲ. ಅದು ಅವರಿಗೆ ಭೂಷಣವೂ ಅಲ್ಲ. ಇದು ಒಂದು ಉಪದೇಶ ಮತ್ತು ಸÀ್ಪಷ್ಟ ಕುರ್‌ಆನ್ ಮಾತ್ರವಾಗಿದೆ.
70لِّيُنذِرَ مَن كَانَ حَيًّا وَيَحِقَّ الْقَوْلُ عَلَى الْكَافِرِينَ
ಇದು ಜೀವಂತವಾಗಿರುವ ಪ್ರತಿಯೊಬ್ಬ ವ್ಯಕ್ತಿಗೆ ಎಚ್ಚರಿಕೆ ನೀಡಲೆಂದು ಮತ್ತು ಸತ್ಯನಿಷೇಧಿಗಳ ಮೇಲೆ ಶಿಕ್ಷೆಯ ವಚನ ಸಾಬೀತಾಗಲೆಂದಾಗಿದೆ.
71أَوَلَمْ يَرَوْا أَنَّا خَلَقْنَا لَهُم مِّمَّا عَمِلَتْ أَيْدِينَا أَنْعَامًا فَهُمْ لَهَا مَالِكُونَ
ನಾವು ನಮ್ಮ ಕÉÊಗಳಿಂದ ನಿರ್ಮಿಸಲಾದ ವಸ್ತುಗಳ ಪÉÊಕಿ ಅವರಿಗಾಗಿ ಜಾನುವರುಗಳನ್ನು ಸೃಷ್ಟಿಸಿರುವುದನ್ನು ಅವರು ಕಾಣುವುದಿಲ್ಲವೇ ? ಈಗ ಅವರು ಅವುಗಳ ಒಡೆಯರಾಗಿ ಬಿಟ್ಟಿದ್ದಾರೆ.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
69ಆಯತ್

ಅನುವಾದ — ಯಾಸೀನ್ 69

ಸೂರಾ ಯಾಸೀನ್ ಆಯತ್ 69 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಪೈಗಂಬರರಿಗೆ ಕವನವನ್ನು ಕಲಿಸಿಲ್ಲ. ಅದು ಅವರಿಗೆ ಭೂಷಣವೂ ಅಲ್ಲ. ಇದು ಒಂದು…

ಸೂರಾ ಆಯತ್ 69/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 67–71. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers