ಯಾಸೀನ್ · 74/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
وَاتَّخَذُوا مِن دُونِ اللَّهِ آلِهَةً لَّعَلَّهُمْ يُنصَرُونَ ۝٧٤
Wattakhazoo min doonil laahi aalihatal la`allahum yunsaroon
📖 ಕನ್ನಡ ಅರ್ಥ
ಅವರು ತಮಗೆ ಸಹಾಯ ಲಭಿಸಲಿಕ್ಕಾಗಿ ಅಲ್ಲಾಹನ ಹೊರತು ಇತರರನ್ನು ಆರಾಧ್ಯರನ್ನಾಗಿ ನಿಶ್ಚಯಿಸಿಕೊಂಡಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 72-76 — ಸೂರಾ ಯಾಸೀನ್

72وَذَلَّلْنَاهَا لَهُمْ فَمِنْهَا رَكُوبُهُمْ وَمِنْهَا يَأْكُلُونَ
ಮತ್ತು ನಾವು ಆ ಜಾನುವಾರುಗಳನ್ನು ಅವರಿಗೆ ವಿಧೇಯಗೊಳಿಸಿದೆವು. ಅವುಗಳಲ್ಲಿ ಕೆಲವು ಅವರ ಸವಾರಿಗಳಾಗಿವೆ ಮತ್ತು ಕೆಲವೊಂದರ ಮಾಂಸವನ್ನು ಅವರು ತಿನ್ನುತ್ತಾರೆ.
73وَلَهُمْ فِيهَا مَنَافِعُ وَمَشَارِبُ ۖ أَفَلَا يَشْكُرُونَ
ಅವರಿಗೆ ಅವುಗಳಲ್ಲಿ ಇನ್ನೂ ಅನೇಕ ಪ್ರಯೋಜನಗಳಿವೆ ಮತ್ತು ಪಾನೀಯವೂ ಇದೆ. ಹಾಗಿದ್ದೂ ಅವರು ಕೃತಜ್ಞತೆ ಸಲ್ಲಿಸುವುದಿಲ್ಲವೇ ?
74وَاتَّخَذُوا مِن دُونِ اللَّهِ آلِهَةً لَّعَلَّهُمْ يُنصَرُونَ
ಅವರು ತಮಗೆ ಸಹಾಯ ಲಭಿಸಲಿಕ್ಕಾಗಿ ಅಲ್ಲಾಹನ ಹೊರತು ಇತರರನ್ನು ಆರಾಧ್ಯರನ್ನಾಗಿ ನಿಶ್ಚಯಿಸಿಕೊಂಡಿದ್ದಾರೆ.
75لَا يَسْتَطِيعُونَ نَصْرَهُمْ وَهُمْ لَهُمْ جُندٌ مُّحْضَرُونَ
ಅವರಿಗೆ ಅವರ ಸಹಾಯ ಮಾಡುವ ಸಾಮರ್ಥ್ಯವಿಲ್ಲ. ಬದಲಾಗಿ ಬಹುದೇವಾರಾಧಕರು ಅವರಿಗಾಗಿ ಸರ್ವಸನ್ನಧ್ದ ಸÉÊನ್ಯವಾಗಿದ್ದಾರೆ.
76فَلَا يَحْزُنكَ قَوْلُهُمْ ۘ إِنَّا نَعْلَمُ مَا يُسِرُّونَ وَمَا يُعْلِنُونَ
ಆದ್ದರಿಂದ ನಿಮಗೆ ಅವರ ಮಾತು ದುಃಖಕ್ಕೀಡು ಮಾಡದಿರಲಿ. ಅವರು ಅಡಗಿಸಿಡುವುದನ್ನು ಬಹಿರಂಗ ಪಡಿಸುವುದನ್ನು ನಾವು ಚೆನ್ನಾಗಿ ಬಲ್ಲೆವು.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
74ಆಯತ್

ಅನುವಾದ — ಯಾಸೀನ್ 74

ಸೂರಾ ಯಾಸೀನ್ ಆಯತ್ 74 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮಗೆ ಸಹಾಯ ಲಭಿಸಲಿಕ್ಕಾಗಿ ಅಲ್ಲಾಹನ ಹೊರತು ಇತರರನ್ನು ಆರಾಧ್ಯರನ್ನಾಗಿ ನಿಶ್ಚಯಿಸಿಕೊಂಡಿದ್ದಾರೆ.

ಸೂರಾ ಆಯತ್ 74/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 72–76. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers