ಯಾಸೀನ್ · 77/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
أَوَلَمْ يَرَ الْإِنسَانُ أَنَّا خَلَقْنَاهُ مِن نُّطْفَةٍ فَإِذَا هُوَ خَصِيمٌ مُّبِينٌ ۝٧٧
Awalam yaral insaanu annaa khalaqnaahu min nutfatin fa-izaa huwa khaseemum mubeen
📖 ಕನ್ನಡ ಅರ್ಥ
ನಾವು ಮನುಷ್ಯನನ್ನು ವೀರ್ಯದಿಂದ ಸೃಷ್ಟಿಸಿದ್ದೇವೆಂದು ಅವನಿಗೆ ಅರಿವಿಲ್ಲವೇ ? ತರುವಾಯ ಅವನು ಒಮ್ಮೆಲೇ ಜಗಳಗಂಟನಾಗಿ ಬಿಟ್ಟಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 75-79 — ಸೂರಾ ಯಾಸೀನ್

75لَا يَسْتَطِيعُونَ نَصْرَهُمْ وَهُمْ لَهُمْ جُندٌ مُّحْضَرُونَ
ಅವರಿಗೆ ಅವರ ಸಹಾಯ ಮಾಡುವ ಸಾಮರ್ಥ್ಯವಿಲ್ಲ. ಬದಲಾಗಿ ಬಹುದೇವಾರಾಧಕರು ಅವರಿಗಾಗಿ ಸರ್ವಸನ್ನಧ್ದ ಸÉÊನ್ಯವಾಗಿದ್ದಾರೆ.
76فَلَا يَحْزُنكَ قَوْلُهُمْ ۘ إِنَّا نَعْلَمُ مَا يُسِرُّونَ وَمَا يُعْلِنُونَ
ಆದ್ದರಿಂದ ನಿಮಗೆ ಅವರ ಮಾತು ದುಃಖಕ್ಕೀಡು ಮಾಡದಿರಲಿ. ಅವರು ಅಡಗಿಸಿಡುವುದನ್ನು ಬಹಿರಂಗ ಪಡಿಸುವುದನ್ನು ನಾವು ಚೆನ್ನಾಗಿ ಬಲ್ಲೆವು.
77أَوَلَمْ يَرَ الْإِنسَانُ أَنَّا خَلَقْنَاهُ مِن نُّطْفَةٍ فَإِذَا هُوَ خَصِيمٌ مُّبِينٌ
ನಾವು ಮನುಷ್ಯನನ್ನು ವೀರ್ಯದಿಂದ ಸೃಷ್ಟಿಸಿದ್ದೇವೆಂದು ಅವನಿಗೆ ಅರಿವಿಲ್ಲವೇ ? ತರುವಾಯ ಅವನು ಒಮ್ಮೆಲೇ ಜಗಳಗಂಟನಾಗಿ ಬಿಟ್ಟಿದ್ದಾನೆ.
78وَضَرَبَ لَنَا مَثَلًا وَنَسِيَ خَلْقَهُ ۖ قَالَ مَن يُحْيِي الْعِظَامَ وَهِيَ رَمِيمٌ
ಅವನು ನಮಗಾಗಿ ಉಪಮೆಯನ್ನು ಕೊಡುತ್ತಾನೆ ಮತ್ತು ತನ್ನ( ಮೂಲ) ಸೃಷ್ಟಿಯನ್ನು ಮರೆತು ಬಿಟ್ಟಿದ್ದಾನೆ. ಮೂಳೆಗಳು ಶಿಥಿಲವಾದ ಬಳಿಕ ಜೀವಂತಗೊಳಿಸುವವನಾರು ? ಎಂದು ಕೇಳುತ್ತಾನೆ.
79قُلْ يُحْيِيهَا الَّذِي أَنشَأَهَا أَوَّلَ مَرَّةٍ ۖ وَهُوَ بِكُلِّ خَلْقٍ عَلِيمٌ
ಹೇಳಿರಿ ಪ್ರವಾದಿಯವರೇ: ಅದನ್ನು ಮೊದಲ ಬಾರಿಗೆ ಸೃಷ್ಟಿಸಿದವನೆ ಅದನ್ನು ಪುನಃ ಜೀವಂತಗೊಳಿಸುತ್ತಾನೆ. ಅವನು ಸೃಷ್ಟಿಗಳ ಕುರಿತು ಚೆನ್ನಾಗಿ ಬಲ್ಲನು.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
77ಆಯತ್

ಅನುವಾದ — ಯಾಸೀನ್ 77

ಸೂರಾ ಯಾಸೀನ್ ಆಯತ್ 77 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಮನುಷ್ಯನನ್ನು ವೀರ್ಯದಿಂದ ಸೃಷ್ಟಿಸಿದ್ದೇವೆಂದು ಅವನಿಗೆ ಅರಿವಿಲ್ಲವೇ ? ತರುವಾಯ ಅವನು ಒಮ್ಮೆಲೇ…

ಸೂರಾ ಆಯತ್ 77/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 75–79. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers