ಯಾಸೀನ್ · 78/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
وَضَرَبَ لَنَا مَثَلًا وَنَسِيَ خَلْقَهُ ۖ قَالَ مَن يُحْيِي الْعِظَامَ وَهِيَ رَمِيمٌ ۝٧٨
Wa daraba lanaa maslanw-wa nasiya khalqahoo qaala mai-yuhyil`izaama wa hiya rameem
📖 ಕನ್ನಡ ಅರ್ಥ
ಅವನು ನಮಗಾಗಿ ಉಪಮೆಯನ್ನು ಕೊಡುತ್ತಾನೆ ಮತ್ತು ತನ್ನ( ಮೂಲ) ಸೃಷ್ಟಿಯನ್ನು ಮರೆತು ಬಿಟ್ಟಿದ್ದಾನೆ. ಮೂಳೆಗಳು ಶಿಥಿಲವಾದ ಬಳಿಕ ಜೀವಂತಗೊಳಿಸುವವನಾರು ? ಎಂದು ಕೇಳುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 76-80 — ಸೂರಾ ಯಾಸೀನ್

76فَلَا يَحْزُنكَ قَوْلُهُمْ ۘ إِنَّا نَعْلَمُ مَا يُسِرُّونَ وَمَا يُعْلِنُونَ
ಆದ್ದರಿಂದ ನಿಮಗೆ ಅವರ ಮಾತು ದುಃಖಕ್ಕೀಡು ಮಾಡದಿರಲಿ. ಅವರು ಅಡಗಿಸಿಡುವುದನ್ನು ಬಹಿರಂಗ ಪಡಿಸುವುದನ್ನು ನಾವು ಚೆನ್ನಾಗಿ ಬಲ್ಲೆವು.
77أَوَلَمْ يَرَ الْإِنسَانُ أَنَّا خَلَقْنَاهُ مِن نُّطْفَةٍ فَإِذَا هُوَ خَصِيمٌ مُّبِينٌ
ನಾವು ಮನುಷ್ಯನನ್ನು ವೀರ್ಯದಿಂದ ಸೃಷ್ಟಿಸಿದ್ದೇವೆಂದು ಅವನಿಗೆ ಅರಿವಿಲ್ಲವೇ ? ತರುವಾಯ ಅವನು ಒಮ್ಮೆಲೇ ಜಗಳಗಂಟನಾಗಿ ಬಿಟ್ಟಿದ್ದಾನೆ.
78وَضَرَبَ لَنَا مَثَلًا وَنَسِيَ خَلْقَهُ ۖ قَالَ مَن يُحْيِي الْعِظَامَ وَهِيَ رَمِيمٌ
ಅವನು ನಮಗಾಗಿ ಉಪಮೆಯನ್ನು ಕೊಡುತ್ತಾನೆ ಮತ್ತು ತನ್ನ( ಮೂಲ) ಸೃಷ್ಟಿಯನ್ನು ಮರೆತು ಬಿಟ್ಟಿದ್ದಾನೆ. ಮೂಳೆಗಳು ಶಿಥಿಲವಾದ ಬಳಿಕ ಜೀವಂತಗೊಳಿಸುವವನಾರು ? ಎಂದು ಕೇಳುತ್ತಾನೆ.
79قُلْ يُحْيِيهَا الَّذِي أَنشَأَهَا أَوَّلَ مَرَّةٍ ۖ وَهُوَ بِكُلِّ خَلْقٍ عَلِيمٌ
ಹೇಳಿರಿ ಪ್ರವಾದಿಯವರೇ: ಅದನ್ನು ಮೊದಲ ಬಾರಿಗೆ ಸೃಷ್ಟಿಸಿದವನೆ ಅದನ್ನು ಪುನಃ ಜೀವಂತಗೊಳಿಸುತ್ತಾನೆ. ಅವನು ಸೃಷ್ಟಿಗಳ ಕುರಿತು ಚೆನ್ನಾಗಿ ಬಲ್ಲನು.
80الَّذِي جَعَلَ لَكُم مِّنَ الشَّجَرِ الْأَخْضَرِ نَارًا فَإِذَا أَنتُم مِّنْهُ تُوقِدُونَ
ನಿಮಗೆ ಹಸಿರು ಮರದಿಂದ ಬೆಂಕಿಯನ್ನು ಉಂಟು ಮಾಡಿದವನು ಅವನೇ, ಅದರಿಂದ ನೀವು ಬೆಂಕಿ ಉರಿಸುತ್ತೀರಿ.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
78ಆಯತ್

ಅನುವಾದ — ಯಾಸೀನ್ 78

ಸೂರಾ ಯಾಸೀನ್ ಆಯತ್ 78 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ನಮಗಾಗಿ ಉಪಮೆಯನ್ನು ಕೊಡುತ್ತಾನೆ ಮತ್ತು ತನ್ನ( ಮೂಲ) ಸೃಷ್ಟಿಯನ್ನು ಮರೆತು ಬಿಟ್ಟಿದ್ದಾನೆ.…

ಸೂರಾ ಆಯತ್ 78/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 76–80. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers