ಯಾಸೀನ್ · 82/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
إِنَّمَا أَمْرُهُ إِذَا أَرَادَ شَيْئًا أَن يَقُولَ لَهُ كُن فَيَكُونُ ۝٨٢
Innamaa amruhooo izaaa araada shai`an ai-yaqoola lahoo kun fa-yakoon
📖 ಕನ್ನಡ ಅರ್ಥ
ಅವನು ಯಾವುದಾದರೂ ವಸ್ತುವನ್ನು ಬಯಸಿದರೆ ಅದರೊಂದಿಗೆ' ಆಗು' ಎಂದು ಮಾತ್ರ ಹೇಳುತ್ತಾನೆ. ಅದು ಆಗಿ ಬಿಡುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 80-83 — ಸೂರಾ ಯಾಸೀನ್

80الَّذِي جَعَلَ لَكُم مِّنَ الشَّجَرِ الْأَخْضَرِ نَارًا فَإِذَا أَنتُم مِّنْهُ تُوقِدُونَ
ನಿಮಗೆ ಹಸಿರು ಮರದಿಂದ ಬೆಂಕಿಯನ್ನು ಉಂಟು ಮಾಡಿದವನು ಅವನೇ, ಅದರಿಂದ ನೀವು ಬೆಂಕಿ ಉರಿಸುತ್ತೀರಿ.
81أَوَلَيْسَ الَّذِي خَلَقَ السَّمَاوَاتِ وَالْأَرْضَ بِقَادِرٍ عَلَىٰ أَن يَخْلُقَ مِثْلَهُم ۚ بَلَىٰ وَهُوَ الْخَلَّاقُ الْعَلِيمُ
ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿದವನು ಇಂತಹವರನ್ನು ಸೃಷ್ಟಿಸಲು ಸಾಮರ್ಥ್ಯವುಳ್ಳವನಲ್ಲವೇ? ಏಕಿಲ್ಲ ಮತ್ತು ಅವನು ಮಹಾ ಸೃಷ್ಟಿಕರ್ತನು, ಎಲ್ಲವನ್ನು ಅರಿಯುವವನು ಆಗಿದ್ದಾನೆ.
82إِنَّمَا أَمْرُهُ إِذَا أَرَادَ شَيْئًا أَن يَقُولَ لَهُ كُن فَيَكُونُ
ಅವನು ಯಾವುದಾದರೂ ವಸ್ತುವನ್ನು ಬಯಸಿದರೆ ಅದರೊಂದಿಗೆ' ಆಗು' ಎಂದು ಮಾತ್ರ ಹೇಳುತ್ತಾನೆ. ಅದು ಆಗಿ ಬಿಡುತ್ತದೆ.
83فَسُبْحَانَ الَّذِي بِيَدِهِ مَلَكُوتُ كُلِّ شَيْءٍ وَإِلَيْهِ تُرْجَعُونَ
ಸಕಲ ವಸ್ತುಗಳ ಅಧಿಪತ್ಯವು ಯಾರ ಕÉÊಯ್ಯಲ್ಲಿದೆಯೋ, ಅವನು ಪರಮಪಾವನನು ಮತ್ತು ನೀವು ಅವನೆಡೆಗೇ ಮರಳಿಸಲಾಗುವಿರಿ.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
82ಆಯತ್

ಅನುವಾದ — ಯಾಸೀನ್ 82

ಸೂರಾ ಯಾಸೀನ್ ಆಯತ್ 82 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಯಾವುದಾದರೂ ವಸ್ತುವನ್ನು ಬಯಸಿದರೆ ಅದರೊಂದಿಗೆ' ಆಗು' ಎಂದು ಮಾತ್ರ ಹೇಳುತ್ತಾನೆ. ಅದು…

ಸೂರಾ ಆಯತ್ 82/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 80–83. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers