ಯಾಸೀನ್ · 83/83
ಅನುವಾದ ಉಚ್ಚಾರಣೆ — ಸೂರಾ ಯಾಸೀನ್
فَسُبْحَانَ الَّذِي بِيَدِهِ مَلَكُوتُ كُلِّ شَيْءٍ وَإِلَيْهِ تُرْجَعُونَ ۝٨٣
Fa Subhaanal lazee biyadihee malakootu kulli shai-inw-wa ilaihi turja`oon
📖 ಕನ್ನಡ ಅರ್ಥ
ಸಕಲ ವಸ್ತುಗಳ ಅಧಿಪತ್ಯವು ಯಾರ ಕÉÊಯ್ಯಲ್ಲಿದೆಯೋ, ಅವನು ಪರಮಪಾವನನು ಮತ್ತು ನೀವು ಅವನೆಡೆಗೇ ಮರಳಿಸಲಾಗುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 81-83 — ಸೂರಾ ಯಾಸೀನ್

81أَوَلَيْسَ الَّذِي خَلَقَ السَّمَاوَاتِ وَالْأَرْضَ بِقَادِرٍ عَلَىٰ أَن يَخْلُقَ مِثْلَهُم ۚ بَلَىٰ وَهُوَ الْخَلَّاقُ الْعَلِيمُ
ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿದವನು ಇಂತಹವರನ್ನು ಸೃಷ್ಟಿಸಲು ಸಾಮರ್ಥ್ಯವುಳ್ಳವನಲ್ಲವೇ? ಏಕಿಲ್ಲ ಮತ್ತು ಅವನು ಮಹಾ ಸೃಷ್ಟಿಕರ್ತನು, ಎಲ್ಲವನ್ನು ಅರಿಯುವವನು ಆಗಿದ್ದಾನೆ.
82إِنَّمَا أَمْرُهُ إِذَا أَرَادَ شَيْئًا أَن يَقُولَ لَهُ كُن فَيَكُونُ
ಅವನು ಯಾವುದಾದರೂ ವಸ್ತುವನ್ನು ಬಯಸಿದರೆ ಅದರೊಂದಿಗೆ' ಆಗು' ಎಂದು ಮಾತ್ರ ಹೇಳುತ್ತಾನೆ. ಅದು ಆಗಿ ಬಿಡುತ್ತದೆ.
83فَسُبْحَانَ الَّذِي بِيَدِهِ مَلَكُوتُ كُلِّ شَيْءٍ وَإِلَيْهِ تُرْجَعُونَ
ಸಕಲ ವಸ್ತುಗಳ ಅಧಿಪತ್ಯವು ಯಾರ ಕÉÊಯ್ಯಲ್ಲಿದೆಯೋ, ಅವನು ಪರಮಪಾವನನು ಮತ್ತು ನೀವು ಅವನೆಡೆಗೇ ಮರಳಿಸಲಾಗುವಿರಿ.
ಯಾಸೀನ್ಕುರಾನ್ ಸೂಚಿ
83ಆಯತ್
MeccanRevelation
83ಆಯತ್

ಅನುವಾದ — ಯಾಸೀನ್ 83

ಸೂರಾ ಯಾಸೀನ್ ಆಯತ್ 83 - ಓದಿ, ಆಲಿಸಿ, ಅನುವಾದ, ಕನ್ನಡ : ಸಕಲ ವಸ್ತುಗಳ ಅಧಿಪತ್ಯವು ಯಾರ ಕÉÊಯ್ಯಲ್ಲಿದೆಯೋ, ಅವನು ಪರಮಪಾವನನು ಮತ್ತು ನೀವು ಅವನೆಡೆಗೇ…

ಸೂರಾ ಆಯತ್ 83/83 — ಸೂರಾ ಯಾಸೀನ್ يس (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯಾಸೀನ್ ಆಲಿಸಿ, ಸೂರಾ ಯಾಸೀನ್ ಅನುವಾದ, ಸೂರಾ ಯಾಸೀನ್ mp3, ಸೂರಾ ಯಾಸೀನ್ pdf. ಆಯತ್ 81–83. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers