ಅಸ್-ಸಾಫ್ಫಾತ್ · 101/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
فَبَشَّرْنَاهُ بِغُلَامٍ حَلِيمٍ ۝١٠١
Fabashsharnaahu bighulaamin haleem
📖 ಕನ್ನಡ ಅರ್ಥ
ಆಗ ನಾವು ಅವರಿಗೆ ಒಬ್ಬ ಸಹನಾಶೀಲ ಪುತ್ರನ ಶುಭ ವಾರ್ತೆಯನ್ನು ನೀಡಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 99-103 — ಸೂರಾ ಅಸ್-ಸಾಫ್ಫಾತ್

99وَقَالَ إِنِّي ذَاهِبٌ إِلَىٰ رَبِّي سَيَهْدِينِ
ಮತ್ತÄ ಇಬ್ರಾಹೀಮ್ ಹೇಳಿದರು: ನಾನಂತು ನನ್ನ ಪ್ರಭುವಿನೆಡೆಗೆ ಹೋಗುವೆನು. ಖಂಡಿತ ಅವನು ನನಗೆ ಮಾರ್ಗದರ್ಶನ ಮಾಡಲಿರುವನು.
100رَبِّ هَبْ لِي مِنَ الصَّالِحِينَ
ಓ ನನ್ನ ಪ್ರಭುವೇ, ನನಗೆ ನೀನು ಸಜ್ಜನರಲ್ಲಾದ ಸಂತತಿಗಳನ್ನು ಕರುಣಿಸು.
101فَبَشَّرْنَاهُ بِغُلَامٍ حَلِيمٍ
ಆಗ ನಾವು ಅವರಿಗೆ ಒಬ್ಬ ಸಹನಾಶೀಲ ಪುತ್ರನ ಶುಭ ವಾರ್ತೆಯನ್ನು ನೀಡಿದೆವು.
102فَلَمَّا بَلَغَ مَعَهُ السَّعْيَ قَالَ يَا بُنَيَّ إِنِّي أَرَىٰ فِي الْمَنَامِ أَنِّي أَذْبَحُكَ فَانظُرْ مَاذَا تَرَىٰ ۚ قَالَ يَا أَبَتِ افْعَلْ مَا تُؤْمَرُ ۖ سَتَجِدُنِي إِن شَاءَ اللَّهُ مِنَ الصَّابِرِينَ
ಅನಂತರ ಅವರ ಪುತ್ರನು ಅವರ ಜೊತೆಯಲ್ಲಿ ನಡೆದಾಡುವ ಪ್ರಾಯಕ್ಕೆ ತಲುಪಿದಾಗ ಇಬ್ರಾಹೀಮರು ಹೇಳಿದರು: ಓ ನನ್ನ ಪ್ರಿಯ ಮಗನೇ, ನಾನು ಕನಸಿನಲ್ಲಿ ನಿನ್ನನ್ನು ಕೊಯ್ಯುತ್ತಿರುವುದಾಗಿ ಕಂಡಿರುವೆನು. ನಿನ್ನ ಅಭಿಪ್ರಾಯವೇನೆಂದು ಹೇಳು ಮಗನು ಉತ್ತರಿಸಿದನು. ಓ ನನ್ನ ಪ್ರಿಯತಂದೆಯೇ, ನಿಮಗೆ ಆಜ್ಞೆ ನೀಡಲಾಗಿರುವುದನ್ನು ಕಾರ್ಯರೂಪಕ್ಕೆ ತನ್ನಿರಿ. ಅಲ್ಲಾಹನ ಇಚ್ಛೆಯಿದ್ದರೆ ನೀವು ನನ್ನನ್ನು ಸಹನಾಶೀಲರಲ್ಲಿ ಕಾಣಲಿರುವಿರಿ.
103فَلَمَّا أَسْلَمَا وَتَلَّهُ لِلْجَبِينِ
ಕೊನೆಗೆ ಅವರಿಬ್ಬರೂ ವಿಧೇಯರಾದಾಗ (ತಂದೆಯು) ( ಮಗನನ್ನು) ಅಧೋಮುಖಿಯಾಗಿ ಮಲಗಿಸಿದರು..
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
101ಆಯತ್

ಅನುವಾದ — ಅಸ್-ಸಾಫ್ಫಾತ್ 101

ಸೂರಾ ಅಸ್-ಸಾಫ್ಫಾತ್ ಆಯತ್ 101 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ನಾವು ಅವರಿಗೆ ಒಬ್ಬ ಸಹನಾಶೀಲ ಪುತ್ರನ ಶುಭ ವಾರ್ತೆಯನ್ನು ನೀಡಿದೆವು.

ಸೂರಾ ಆಯತ್ 101/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 99–103. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers