ಅಸ್-ಸಾಫ್ಫಾತ್ · 105/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
قَدْ صَدَّقْتَ الرُّؤْيَا ۚ إِنَّا كَذَٰلِكَ نَجْزِي الْمُحْسِنِينَ ۝١٠٥
Qad saddaqtar ru`yaa; innaa kazaalika najzil muhsineen
📖 ಕನ್ನಡ ಅರ್ಥ
ನಿಶ್ಚಯವಾಗಿಯೂ ನೀವು ನಿನ್ನ ಕನಸನ್ನು ನಿಜ ಮಾಡಿ ತೋರಿಸಿರುವಿರಿ. ನಿಸ್ಸಂಶಯವಾಗಿಯು ನಾವು ಪುಣ್ಯ ಕಾರ್ಯವೆಸಗುವವರಿಗೆ ಹೀಗೆಯೇ ಪ್ರತಿಫಲ ನೀಡುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 103-107 — ಸೂರಾ ಅಸ್-ಸಾಫ್ಫಾತ್

103فَلَمَّا أَسْلَمَا وَتَلَّهُ لِلْجَبِينِ
ಕೊನೆಗೆ ಅವರಿಬ್ಬರೂ ವಿಧೇಯರಾದಾಗ (ತಂದೆಯು) ( ಮಗನನ್ನು) ಅಧೋಮುಖಿಯಾಗಿ ಮಲಗಿಸಿದರು..
104وَنَادَيْنَاهُ أَن يَا إِبْرَاهِيمُ
ಆಗ ನಾವು ಕೂಗಿ ಕರೆದೆವು: ಓ ಇಬ್ರಾಹೀಮ್
105قَدْ صَدَّقْتَ الرُّؤْيَا ۚ إِنَّا كَذَٰلِكَ نَجْزِي الْمُحْسِنِينَ
ನಿಶ್ಚಯವಾಗಿಯೂ ನೀವು ನಿನ್ನ ಕನಸನ್ನು ನಿಜ ಮಾಡಿ ತೋರಿಸಿರುವಿರಿ. ನಿಸ್ಸಂಶಯವಾಗಿಯು ನಾವು ಪುಣ್ಯ ಕಾರ್ಯವೆಸಗುವವರಿಗೆ ಹೀಗೆಯೇ ಪ್ರತಿಫಲ ನೀಡುತ್ತೇವೆ.
106إِنَّ هَٰذَا لَهُوَ الْبَلَاءُ الْمُبِينُ
ವಾಸ್ತವದಲ್ಲಿ ಇದೊಂದು ಸುಸ್ಪಷ್ಟ ಪರೀಕ್ಷೆಯಾಗಿತ್ತು.
107وَفَدَيْنَاهُ بِذِبْحٍ عَظِيمٍ
ಮತ್ತು ನಾವು ಅವರ ಪ್ರಾಯಶ್ಚಿತ್ತವಾಗಿ ಮೃಗವೊಂದನ್ನು ಬಲಿ ನೀಡಿದೆವು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
105ಆಯತ್

ಅನುವಾದ — ಅಸ್-ಸಾಫ್ಫಾತ್ 105

ಸೂರಾ ಅಸ್-ಸಾಫ್ಫಾತ್ ಆಯತ್ 105 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯೂ ನೀವು ನಿನ್ನ ಕನಸನ್ನು ನಿಜ ಮಾಡಿ ತೋರಿಸಿರುವಿರಿ. ನಿಸ್ಸಂಶಯವಾಗಿಯು ನಾವು ಪುಣ್ಯ…

ಸೂರಾ ಆಯತ್ 105/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 103–107. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers