ಅಸ್-ಸಾಫ್ಫಾತ್ · 107/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَفَدَيْنَاهُ بِذِبْحٍ عَظِيمٍ ۝١٠٧
Wa fadainaahu bizibhin `azeem
📖 ಕನ್ನಡ ಅರ್ಥ
ಮತ್ತು ನಾವು ಅವರ ಪ್ರಾಯಶ್ಚಿತ್ತವಾಗಿ ಮೃಗವೊಂದನ್ನು ಬಲಿ ನೀಡಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 105-109 — ಸೂರಾ ಅಸ್-ಸಾಫ್ಫಾತ್

105قَدْ صَدَّقْتَ الرُّؤْيَا ۚ إِنَّا كَذَٰلِكَ نَجْزِي الْمُحْسِنِينَ
ನಿಶ್ಚಯವಾಗಿಯೂ ನೀವು ನಿನ್ನ ಕನಸನ್ನು ನಿಜ ಮಾಡಿ ತೋರಿಸಿರುವಿರಿ. ನಿಸ್ಸಂಶಯವಾಗಿಯು ನಾವು ಪುಣ್ಯ ಕಾರ್ಯವೆಸಗುವವರಿಗೆ ಹೀಗೆಯೇ ಪ್ರತಿಫಲ ನೀಡುತ್ತೇವೆ.
106إِنَّ هَٰذَا لَهُوَ الْبَلَاءُ الْمُبِينُ
ವಾಸ್ತವದಲ್ಲಿ ಇದೊಂದು ಸುಸ್ಪಷ್ಟ ಪರೀಕ್ಷೆಯಾಗಿತ್ತು.
107وَفَدَيْنَاهُ بِذِبْحٍ عَظِيمٍ
ಮತ್ತು ನಾವು ಅವರ ಪ್ರಾಯಶ್ಚಿತ್ತವಾಗಿ ಮೃಗವೊಂದನ್ನು ಬಲಿ ನೀಡಿದೆವು.
108وَتَرَكْنَا عَلَيْهِ فِي الْآخِرِينَ
ಮತ್ತು ನಾವು ಅವರ ಸತ್ಕೀರ್ತಿಯನ್ನು ನಂತರದ ತಲೆಮಾರುಗಳಲ್ಲಿ ಉಳಿಸಿಬಿಟ್ಟೆವು.
109سَلَامٌ عَلَىٰ إِبْرَاهِيمَ
ಇಬ್ರಾಹೀಮರ ಮೇಲೆ ಶಾಂತಿ ಇರಲಿ.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
107ಆಯತ್

ಅನುವಾದ — ಅಸ್-ಸಾಫ್ಫಾತ್ 107

ಸೂರಾ ಅಸ್-ಸಾಫ್ಫಾತ್ ಆಯತ್ 107 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಾವು ಅವರ ಪ್ರಾಯಶ್ಚಿತ್ತವಾಗಿ ಮೃಗವೊಂದನ್ನು ಬಲಿ ನೀಡಿದೆವು.

ಸೂರಾ ಆಯತ್ 107/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 105–109. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers