ಅಸ್-ಸಾಫ್ಫಾತ್ · 110/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
كَذَٰلِكَ نَجْزِي الْمُحْسِنِينَ ۝١١٠
Kazaalika najzil muhsineen
📖 ಕನ್ನಡ ಅರ್ಥ
ನಾವು ಪುಣ್ಯ ಕಾರ್ಯವೆಸಗುವವರಿಗೆ ಹೀಗೆಯೇ ಪ್ರತಿಫಲ ನೀಡುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 108-112 — ಸೂರಾ ಅಸ್-ಸಾಫ್ಫಾತ್

108وَتَرَكْنَا عَلَيْهِ فِي الْآخِرِينَ
ಮತ್ತು ನಾವು ಅವರ ಸತ್ಕೀರ್ತಿಯನ್ನು ನಂತರದ ತಲೆಮಾರುಗಳಲ್ಲಿ ಉಳಿಸಿಬಿಟ್ಟೆವು.
109سَلَامٌ عَلَىٰ إِبْرَاهِيمَ
ಇಬ್ರಾಹೀಮರ ಮೇಲೆ ಶಾಂತಿ ಇರಲಿ.
110كَذَٰلِكَ نَجْزِي الْمُحْسِنِينَ
ನಾವು ಪುಣ್ಯ ಕಾರ್ಯವೆಸಗುವವರಿಗೆ ಹೀಗೆಯೇ ಪ್ರತಿಫಲ ನೀಡುತ್ತೇವೆ.
111إِنَّهُ مِنْ عِبَادِنَا الْمُؤْمِنِينَ
ನಿಸ್ಸಂಶಯವಾಗಿಯು ಅವರು ನಮ್ಮ ಸತ್ಯವಿಶ್ವಾಸಿ ದಾಸರಲ್ಲಾಗಿದ್ದರು.
112وَبَشَّرْنَاهُ بِإِسْحَاقَ نَبِيًّا مِّنَ الصَّالِحِينَ
ಮತ್ತು ನಾವು ಅವರಿಗೆ ಸಜ್ಜನರ ಪÉÊಕಿ ಪ್ರವಾದಿಯಾಗಿ ಬರಲಿರುವ ಇಸ್‌ಹಾಕರ ಸುವಾರ್ತೆಯನ್ನು ನೀಡಿದೆವು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
110ಆಯತ್

ಅನುವಾದ — ಅಸ್-ಸಾಫ್ಫಾತ್ 110

ಸೂರಾ ಅಸ್-ಸಾಫ್ಫಾತ್ ಆಯತ್ 110 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಪುಣ್ಯ ಕಾರ್ಯವೆಸಗುವವರಿಗೆ ಹೀಗೆಯೇ ಪ್ರತಿಫಲ ನೀಡುತ್ತೇವೆ.

ಸೂರಾ ಆಯತ್ 110/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 108–112. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers