ಅಸ್-ಸಾಫ್ಫಾತ್ · 116/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَنَصَرْنَاهُمْ فَكَانُوا هُمُ الْغَالِبِينَ ۝١١٦
Wa nasarnaahum fakaanoo humul ghaalibeen
📖 ಕನ್ನಡ ಅರ್ಥ
ಮತ್ತು ನಾವು ಅವರಿಗೆ ಸಹಾಯ ಮಾಡಿದಾಗ ಅವರೇ ಮೇಲುಗÉÊ ಸಾಧಿಸಿದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 114-118 — ಸೂರಾ ಅಸ್-ಸಾಫ್ಫಾತ್

114وَلَقَدْ مَنَنَّا عَلَىٰ مُوسَىٰ وَهَارُونَ
ಮತ್ತು ನಿಜವಾಗಿಯೂ ನಾವು ಮೂಸಾ ಮತ್ತು ಹಾರೂನ್‌ರವರ ಮೇಲೆ ಮಹಾ ಉಪಕಾರವನ್ನು ಮಾಡಿದೆವು.
115وَنَجَّيْنَاهُمَا وَقَوْمَهُمَا مِنَ الْكَرْبِ الْعَظِيمِ
ಮತ್ತು ನಾವು ಅವರನ್ನು ಮತ್ತು ಅವರ ಜನತೆಯನ್ನು ಮಹಾ ವಿಪತ್ತಿನಿಂದ ರಕ್ಷಿಸಿದೆವು.
116وَنَصَرْنَاهُمْ فَكَانُوا هُمُ الْغَالِبِينَ
ಮತ್ತು ನಾವು ಅವರಿಗೆ ಸಹಾಯ ಮಾಡಿದಾಗ ಅವರೇ ಮೇಲುಗÉÊ ಸಾಧಿಸಿದರು.
117وَآتَيْنَاهُمَا الْكِتَابَ الْمُسْتَبِينَ
ಮತ್ತÄ ನಾವು ಅವರಿಬ್ಬರಿಗೆ ಸುವ್ಯಕ್ತಗ್ರಂಥವನ್ನು ದಯಪಾಲಿಸಿದೆವು.
118وَهَدَيْنَاهُمَا الصِّرَاطَ الْمُسْتَقِيمَ
ಮತ್ತು ಅವರಿಬ್ಬರನ್ನು ಋಜುವಾದ ಮಾರ್ಗದಲ್ಲಿ ಮುನ್ನಡೆಸಿದೆವು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
116ಆಯತ್

ಅನುವಾದ — ಅಸ್-ಸಾಫ್ಫಾತ್ 116

ಸೂರಾ ಅಸ್-ಸಾಫ್ಫಾತ್ ಆಯತ್ 116 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಾವು ಅವರಿಗೆ ಸಹಾಯ ಮಾಡಿದಾಗ ಅವರೇ ಮೇಲುಗÉÊ ಸಾಧಿಸಿದರು.

ಸೂರಾ ಆಯತ್ 116/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 114–118. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers