ಅಸ್-ಸಾಫ್ಫಾತ್ · 117/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَآتَيْنَاهُمَا الْكِتَابَ الْمُسْتَبِينَ ۝١١٧
Wa aatainaahumal Kitaabal mustabeen
📖 ಕನ್ನಡ ಅರ್ಥ
ಮತ್ತÄ ನಾವು ಅವರಿಬ್ಬರಿಗೆ ಸುವ್ಯಕ್ತಗ್ರಂಥವನ್ನು ದಯಪಾಲಿಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 115-119 — ಸೂರಾ ಅಸ್-ಸಾಫ್ಫಾತ್

115وَنَجَّيْنَاهُمَا وَقَوْمَهُمَا مِنَ الْكَرْبِ الْعَظِيمِ
ಮತ್ತು ನಾವು ಅವರನ್ನು ಮತ್ತು ಅವರ ಜನತೆಯನ್ನು ಮಹಾ ವಿಪತ್ತಿನಿಂದ ರಕ್ಷಿಸಿದೆವು.
116وَنَصَرْنَاهُمْ فَكَانُوا هُمُ الْغَالِبِينَ
ಮತ್ತು ನಾವು ಅವರಿಗೆ ಸಹಾಯ ಮಾಡಿದಾಗ ಅವರೇ ಮೇಲುಗÉÊ ಸಾಧಿಸಿದರು.
117وَآتَيْنَاهُمَا الْكِتَابَ الْمُسْتَبِينَ
ಮತ್ತÄ ನಾವು ಅವರಿಬ್ಬರಿಗೆ ಸುವ್ಯಕ್ತಗ್ರಂಥವನ್ನು ದಯಪಾಲಿಸಿದೆವು.
118وَهَدَيْنَاهُمَا الصِّرَاطَ الْمُسْتَقِيمَ
ಮತ್ತು ಅವರಿಬ್ಬರನ್ನು ಋಜುವಾದ ಮಾರ್ಗದಲ್ಲಿ ಮುನ್ನಡೆಸಿದೆವು.
119وَتَرَكْنَا عَلَيْهِمَا فِي الْآخِرِينَ
ಮತ್ತು ನಾವು ನಂತರದ ತಲೆಮಾರುಗಳಲ್ಲಿ ಅವರ ಕೀರ್ತಿಯನ್ನು ಉಳಿಸಿದೆವು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
117ಆಯತ್

ಅನುವಾದ — ಅಸ್-ಸಾಫ್ಫಾತ್ 117

ಸೂರಾ ಅಸ್-ಸಾಫ್ಫಾತ್ ಆಯತ್ 117 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತÄ ನಾವು ಅವರಿಬ್ಬರಿಗೆ ಸುವ್ಯಕ್ತಗ್ರಂಥವನ್ನು ದಯಪಾಲಿಸಿದೆವು.

ಸೂರಾ ಆಯತ್ 117/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 115–119. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers