ಅಸ್-ಸಾಫ್ಫಾತ್ · 118/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَهَدَيْنَاهُمَا الصِّرَاطَ الْمُسْتَقِيمَ ۝١١٨
Wa hadainaahumus Siraatal Mustaqeem
📖 ಕನ್ನಡ ಅರ್ಥ
ಮತ್ತು ಅವರಿಬ್ಬರನ್ನು ಋಜುವಾದ ಮಾರ್ಗದಲ್ಲಿ ಮುನ್ನಡೆಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 116-120 — ಸೂರಾ ಅಸ್-ಸಾಫ್ಫಾತ್

116وَنَصَرْنَاهُمْ فَكَانُوا هُمُ الْغَالِبِينَ
ಮತ್ತು ನಾವು ಅವರಿಗೆ ಸಹಾಯ ಮಾಡಿದಾಗ ಅವರೇ ಮೇಲುಗÉÊ ಸಾಧಿಸಿದರು.
117وَآتَيْنَاهُمَا الْكِتَابَ الْمُسْتَبِينَ
ಮತ್ತÄ ನಾವು ಅವರಿಬ್ಬರಿಗೆ ಸುವ್ಯಕ್ತಗ್ರಂಥವನ್ನು ದಯಪಾಲಿಸಿದೆವು.
118وَهَدَيْنَاهُمَا الصِّرَاطَ الْمُسْتَقِيمَ
ಮತ್ತು ಅವರಿಬ್ಬರನ್ನು ಋಜುವಾದ ಮಾರ್ಗದಲ್ಲಿ ಮುನ್ನಡೆಸಿದೆವು.
119وَتَرَكْنَا عَلَيْهِمَا فِي الْآخِرِينَ
ಮತ್ತು ನಾವು ನಂತರದ ತಲೆಮಾರುಗಳಲ್ಲಿ ಅವರ ಕೀರ್ತಿಯನ್ನು ಉಳಿಸಿದೆವು.
120سَلَامٌ عَلَىٰ مُوسَىٰ وَهَارُونَ
ಮೂಸಾ ಮತ್ತು ಹಾರೂನರ ಮೇಲೆ ಶಾಂತಿಯಿರಲಿ
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
118ಆಯತ್

ಅನುವಾದ — ಅಸ್-ಸಾಫ್ಫಾತ್ 118

ಸೂರಾ ಅಸ್-ಸಾಫ್ಫಾತ್ ಆಯತ್ 118 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರಿಬ್ಬರನ್ನು ಋಜುವಾದ ಮಾರ್ಗದಲ್ಲಿ ಮುನ್ನಡೆಸಿದೆವು.

ಸೂರಾ ಆಯತ್ 118/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 116–120. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Friday, October 2, 2026

Don't forget us in your sincere prayers