ಅಸ್-ಸಾಫ್ಫಾತ್ · 119/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَتَرَكْنَا عَلَيْهِمَا فِي الْآخِرِينَ ۝١١٩
Wa taraknaa `alaihimaa fil aakhireen
📖 ಕನ್ನಡ ಅರ್ಥ
ಮತ್ತು ನಾವು ನಂತರದ ತಲೆಮಾರುಗಳಲ್ಲಿ ಅವರ ಕೀರ್ತಿಯನ್ನು ಉಳಿಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 117-121 — ಸೂರಾ ಅಸ್-ಸಾಫ್ಫಾತ್

117وَآتَيْنَاهُمَا الْكِتَابَ الْمُسْتَبِينَ
ಮತ್ತÄ ನಾವು ಅವರಿಬ್ಬರಿಗೆ ಸುವ್ಯಕ್ತಗ್ರಂಥವನ್ನು ದಯಪಾಲಿಸಿದೆವು.
118وَهَدَيْنَاهُمَا الصِّرَاطَ الْمُسْتَقِيمَ
ಮತ್ತು ಅವರಿಬ್ಬರನ್ನು ಋಜುವಾದ ಮಾರ್ಗದಲ್ಲಿ ಮುನ್ನಡೆಸಿದೆವು.
119وَتَرَكْنَا عَلَيْهِمَا فِي الْآخِرِينَ
ಮತ್ತು ನಾವು ನಂತರದ ತಲೆಮಾರುಗಳಲ್ಲಿ ಅವರ ಕೀರ್ತಿಯನ್ನು ಉಳಿಸಿದೆವು.
120سَلَامٌ عَلَىٰ مُوسَىٰ وَهَارُونَ
ಮೂಸಾ ಮತ್ತು ಹಾರೂನರ ಮೇಲೆ ಶಾಂತಿಯಿರಲಿ
121إِنَّا كَذَٰلِكَ نَجْزِي الْمُحْسِنِينَ
ನಿಸ್ಸಂದೇಹವಾಗಿಯೂ ನಾವು ಒಳಿತಿನ ಪಾಲಕರಿಗೆ ಹೀಗೆಯೇ ಪ್ರತಿಫಲ ನೀಡುತ್ತೇವೆ.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
119ಆಯತ್

ಅನುವಾದ — ಅಸ್-ಸಾಫ್ಫಾತ್ 119

ಸೂರಾ ಅಸ್-ಸಾಫ್ಫಾತ್ ಆಯತ್ 119 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಾವು ನಂತರದ ತಲೆಮಾರುಗಳಲ್ಲಿ ಅವರ ಕೀರ್ತಿಯನ್ನು ಉಳಿಸಿದೆವು.

ಸೂರಾ ಆಯತ್ 119/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 117–121. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers