ಅಸ್-ಸಾಫ್ಫಾತ್ · 121/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
إِنَّا كَذَٰلِكَ نَجْزِي الْمُحْسِنِينَ ۝١٢١
Innaa kazaalika najzil muhsineen
📖 ಕನ್ನಡ ಅರ್ಥ
ನಿಸ್ಸಂದೇಹವಾಗಿಯೂ ನಾವು ಒಳಿತಿನ ಪಾಲಕರಿಗೆ ಹೀಗೆಯೇ ಪ್ರತಿಫಲ ನೀಡುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 119-123 — ಸೂರಾ ಅಸ್-ಸಾಫ್ಫಾತ್

119وَتَرَكْنَا عَلَيْهِمَا فِي الْآخِرِينَ
ಮತ್ತು ನಾವು ನಂತರದ ತಲೆಮಾರುಗಳಲ್ಲಿ ಅವರ ಕೀರ್ತಿಯನ್ನು ಉಳಿಸಿದೆವು.
120سَلَامٌ عَلَىٰ مُوسَىٰ وَهَارُونَ
ಮೂಸಾ ಮತ್ತು ಹಾರೂನರ ಮೇಲೆ ಶಾಂತಿಯಿರಲಿ
121إِنَّا كَذَٰلِكَ نَجْزِي الْمُحْسِنِينَ
ನಿಸ್ಸಂದೇಹವಾಗಿಯೂ ನಾವು ಒಳಿತಿನ ಪಾಲಕರಿಗೆ ಹೀಗೆಯೇ ಪ್ರತಿಫಲ ನೀಡುತ್ತೇವೆ.
122إِنَّهُمَا مِنْ عِبَادِنَا الْمُؤْمِنِينَ
ನಿಜವಾಗಿಯು ಅವರಿಬ್ಬರೂ ನಮ್ಮ ಸಜ್ಜನದಾಸರಲ್ಲಾಗಿದ್ದರು.
123وَإِنَّ إِلْيَاسَ لَمِنَ الْمُرْسَلِينَ
ನಿಸ್ಸಂಶಯವಾಗಿಯೂ ಇಲ್ಯಾಸ್‌ರವರು ಸಂದೇಶವಾಹಕ ರಲ್ಲಾಗಿದ್ದರು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
121ಆಯತ್

ಅನುವಾದ — ಅಸ್-ಸಾಫ್ಫಾತ್ 121

ಸೂರಾ ಅಸ್-ಸಾಫ್ಫಾತ್ ಆಯತ್ 121 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂದೇಹವಾಗಿಯೂ ನಾವು ಒಳಿತಿನ ಪಾಲಕರಿಗೆ ಹೀಗೆಯೇ ಪ್ರತಿಫಲ ನೀಡುತ್ತೇವೆ.

ಸೂರಾ ಆಯತ್ 121/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 119–123. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers