ಅಸ್-ಸಾಫ್ಫಾತ್ · 123/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَإِنَّ إِلْيَاسَ لَمِنَ الْمُرْسَلِينَ ۝١٢٣
Wa inna Ilyaasa laminal mursaleen
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯೂ ಇಲ್ಯಾಸ್‌ರವರು ಸಂದೇಶವಾಹಕ ರಲ್ಲಾಗಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 121-125 — ಸೂರಾ ಅಸ್-ಸಾಫ್ಫಾತ್

121إِنَّا كَذَٰلِكَ نَجْزِي الْمُحْسِنِينَ
ನಿಸ್ಸಂದೇಹವಾಗಿಯೂ ನಾವು ಒಳಿತಿನ ಪಾಲಕರಿಗೆ ಹೀಗೆಯೇ ಪ್ರತಿಫಲ ನೀಡುತ್ತೇವೆ.
122إِنَّهُمَا مِنْ عِبَادِنَا الْمُؤْمِنِينَ
ನಿಜವಾಗಿಯು ಅವರಿಬ್ಬರೂ ನಮ್ಮ ಸಜ್ಜನದಾಸರಲ್ಲಾಗಿದ್ದರು.
123وَإِنَّ إِلْيَاسَ لَمِنَ الْمُرْسَلِينَ
ನಿಸ್ಸಂಶಯವಾಗಿಯೂ ಇಲ್ಯಾಸ್‌ರವರು ಸಂದೇಶವಾಹಕ ರಲ್ಲಾಗಿದ್ದರು.
124إِذْ قَالَ لِقَوْمِهِ أَلَا تَتَّقُونَ
ಅವರು ತನ್ನ ಜನಾಂಗಕ್ಕೆ ಹೇಳಿದ ಸಂದರ್ಭ : ನೀವು ಅಲ್ಲಾಹನ್ನು ಭಯಪಡುವುದಿಲ್ಲವೇ ?
125أَتَدْعُونَ بَعْلًا وَتَذَرُونَ أَحْسَنَ الْخَالِقِينَ
125&126
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
123ಆಯತ್

ಅನುವಾದ — ಅಸ್-ಸಾಫ್ಫಾತ್ 123

ಸೂರಾ ಅಸ್-ಸಾಫ್ಫಾತ್ ಆಯತ್ 123 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯೂ ಇಲ್ಯಾಸ್‌ರವರು ಸಂದೇಶವಾಹಕ ರಲ್ಲಾಗಿದ್ದರು.

ಸೂರಾ ಆಯತ್ 123/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 121–125. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers