ಅಸ್-ಸಾಫ್ಫಾತ್ · 124/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
إِذْ قَالَ لِقَوْمِهِ أَلَا تَتَّقُونَ ۝١٢٤
Iz qaala liqawmiheee alaa tattaqoon
📖 ಕನ್ನಡ ಅರ್ಥ
ಅವರು ತನ್ನ ಜನಾಂಗಕ್ಕೆ ಹೇಳಿದ ಸಂದರ್ಭ : ನೀವು ಅಲ್ಲಾಹನ್ನು ಭಯಪಡುವುದಿಲ್ಲವೇ ?

🎧 ಆಲಿಸಿ


📜 ಆಯತ್ 122-126 — ಸೂರಾ ಅಸ್-ಸಾಫ್ಫಾತ್

122إِنَّهُمَا مِنْ عِبَادِنَا الْمُؤْمِنِينَ
ನಿಜವಾಗಿಯು ಅವರಿಬ್ಬರೂ ನಮ್ಮ ಸಜ್ಜನದಾಸರಲ್ಲಾಗಿದ್ದರು.
123وَإِنَّ إِلْيَاسَ لَمِنَ الْمُرْسَلِينَ
ನಿಸ್ಸಂಶಯವಾಗಿಯೂ ಇಲ್ಯಾಸ್‌ರವರು ಸಂದೇಶವಾಹಕ ರಲ್ಲಾಗಿದ್ದರು.
124إِذْ قَالَ لِقَوْمِهِ أَلَا تَتَّقُونَ
ಅವರು ತನ್ನ ಜನಾಂಗಕ್ಕೆ ಹೇಳಿದ ಸಂದರ್ಭ : ನೀವು ಅಲ್ಲಾಹನ್ನು ಭಯಪಡುವುದಿಲ್ಲವೇ ?
125أَتَدْعُونَ بَعْلًا وَتَذَرُونَ أَحْسَنَ الْخَالِقِينَ
125&126
126اللَّهَ رَبَّكُمْ وَرَبَّ آبَائِكُمُ الْأَوَّلِينَ
ನೀವು ಬಾಲ್(ವಿಗ್ರಹ)ನನ್ನು ಪೂಜಿಸುತ್ತಾ ತಮ್ಮ ಅತ್ಯುತ್ತಮ ಸೃಷ್ಟಿಕರ್ತನನ್ನು, ನಿಮ್ಮ ಪ್ರಭುವಾದ ಮತ್ತು ನಿಮ್ಮ ಪೂರ್ವಿಕರ ಪ್ರಭುವಾದ ಅಲ್ಲಾಹನ್ನು ಬಿಟ್ಟಿಬಿಡುತ್ತೀರಾ?
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
124ಆಯತ್

ಅನುವಾದ — ಅಸ್-ಸಾಫ್ಫಾತ್ 124

ಸೂರಾ ಅಸ್-ಸಾಫ್ಫಾತ್ ಆಯತ್ 124 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತನ್ನ ಜನಾಂಗಕ್ಕೆ ಹೇಳಿದ ಸಂದರ್ಭ : ನೀವು ಅಲ್ಲಾಹನ್ನು ಭಯಪಡುವುದಿಲ್ಲವೇ ?

ಸೂರಾ ಆಯತ್ 124/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 122–126. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers