ಅಸ್-ಸಾಫ್ಫಾತ್ · 13/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَإِذَا ذُكِّرُوا لَا يَذْكُرُونَ ۝١٣
Wa izaa zukkiroo laa yazkuroon
📖 ಕನ್ನಡ ಅರ್ಥ
ಮತ್ತು ಅವರಿಗೆ ಉಪದೇಶ ಮಾಡಲಾದರೆ ಅವರು ಉಪದೇಶವನ್ನು ಸ್ವೀಕರಿಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-15 — ಸೂರಾ ಅಸ್-ಸಾಫ್ಫಾತ್

11فَاسْتَفْتِهِمْ أَهُمْ أَشَدُّ خَلْقًا أَم مَّنْ خَلَقْنَا ۚ إِنَّا خَلَقْنَاهُم مِّن طِينٍ لَّازِبٍ
ಆದುದರಿಂದ ಓ ಪ್ರವಾದಿಯವರೇ, ನೀವು ಸತ್ಯನಿಷೇಧಿಗಳೊಂದಿಗೆ ಕೇಳಿರಿ :ಅವರನ್ನು ಪುನಃ ಸೃಷ್ಟಿಸುವುದು ಅತಿಕಠಿಣವೋ ಅಥವಾ ನಾವು ಸೃಷ್ಟಿಸಿರುವ ಇತರ ವಸ್ತುಗಳೋ ನಿಶ್ಚಯವಾಗಿಯು ನಾವು ಅವರನ್ನು ಜಿಗುಟಾದ ಆವೆ ಮಣ್ಣಿನಿಂದ ಸೃಷ್ಟಿಸಿರುತ್ತೇವೆ.
12بَلْ عَجِبْتَ وَيَسْخَرُونَ
ನೀವಾದರೂ ಆಶ್ಚರ್ಯ ಪಡುತ್ತಿರುವಿರಿ ಹಾಗೂ ಅವರು ಪರಿಹಾಸ್ಯ ಮಾಡುತ್ತಾರೆ.
13وَإِذَا ذُكِّرُوا لَا يَذْكُرُونَ
ಮತ್ತು ಅವರಿಗೆ ಉಪದೇಶ ಮಾಡಲಾದರೆ ಅವರು ಉಪದೇಶವನ್ನು ಸ್ವೀಕರಿಸುವುದಿಲ್ಲ.
14وَإِذَا رَأَوْا آيَةً يَسْتَسْخِرُونَ
ಮತ್ತು ಅವರು ಯಾವುದಾದರೂ ದೃಷ್ಟಾಂತವನ್ನು ನೋಡಿದಾಗ ಪರಿಹಾಸ್ಯ ಮಾಡುತ್ತಾರೆ.
15وَقَالُوا إِنْ هَٰذَا إِلَّا سِحْرٌ مُّبِينٌ
ಅವರು ಹೇಳುತ್ತಾರೆ: ಇದು ಸುಸ್ಟಷ್ಟ ಜಾದುವಲ್ಲದೆ ಇನ್ನೇನಲ್ಲ.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
13ಆಯತ್

ಅನುವಾದ — ಅಸ್-ಸಾಫ್ಫಾತ್ 13

ಸೂರಾ ಅಸ್-ಸಾಫ್ಫಾತ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರಿಗೆ ಉಪದೇಶ ಮಾಡಲಾದರೆ ಅವರು ಉಪದೇಶವನ್ನು ಸ್ವೀಕರಿಸುವುದಿಲ್ಲ.

ಸೂರಾ ಆಯತ್ 13/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 11–15. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers