ಅಸ್-ಸಾಫ್ಫಾತ್ · 145/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
۞ فَنَبَذْنَاهُ بِالْعَرَاءِ وَهُوَ سَقِيمٌ ۝١٤٥
Fanabaznaahu bil`araaa`i wa huwa saqeem
📖 ಕನ್ನಡ ಅರ್ಥ
ಕೊನೆಗೆ ಅವರು ಅಸ್ವಸ್ಥ ಸ್ಥಿತಿಯಲ್ಲಿದ್ದಾಗ ನಾವು ಅವರನ್ನು ಸಮತಟ್ಟಾದ ವÉÄÊದಾನದಲ್ಲಿ ಎಸೆದು ಬಿಟ್ಟೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 143-147 — ಸೂರಾ ಅಸ್-ಸಾಫ್ಫಾತ್

143فَلَوْلَا أَنَّهُ كَانَ مِنَ الْمُسَبِّحِينَ
ಇನ್ನು ಅವರು ಅಲ್ಲಾಹನ ಪಾವಿತ್ರö್ಯ ಸ್ತುತಿಸುವವರಲ್ಲಿ ಸೇರಿಲ್ಲದಿರುತ್ತಿದ್ದರೆ.
144لَلَبِثَ فِي بَطْنِهِ إِلَىٰ يَوْمِ يُبْعَثُونَ
ಪುನರುತ್ಥಾನ ದಿನದವರೆಗೂ ಅದರ ಹೊಟ್ಟೆಯೊಳಗೆ ಇರುತ್ತಿದ್ದರು.
145۞ فَنَبَذْنَاهُ بِالْعَرَاءِ وَهُوَ سَقِيمٌ
ಕೊನೆಗೆ ಅವರು ಅಸ್ವಸ್ಥ ಸ್ಥಿತಿಯಲ್ಲಿದ್ದಾಗ ನಾವು ಅವರನ್ನು ಸಮತಟ್ಟಾದ ವÉÄÊದಾನದಲ್ಲಿ ಎಸೆದು ಬಿಟ್ಟೆವು.
146وَأَنبَتْنَا عَلَيْهِ شَجَرَةً مِّن يَقْطِينٍ
ಮತ್ತÄ ನಾವು ಅವರ ಮೇಲೆ ನೆರಳನ್ನು ನೀಡುವಂತಹ ಸೋರೆಕಾಯಿಯ ಬಳ್ಳಿಯನ್ನು ಬೆಳೆಸಿದೆವು.
147وَأَرْسَلْنَاهُ إِلَىٰ مِائَةِ أَلْفٍ أَوْ يَزِيدُونَ
ಮತ್ತÄ ನಾವು ಅವರನ್ನು ಒಂದು ಲಕ್ಷ ಅಥವಾ ಅದಕ್ಕಿಂತಲೂ ಹೆಚ್ಚು ಸಂಖ್ಯೆಯಿರುವ ಜನರೆಡೆಗೆ ಕಳುಹಿಸಿದೆವು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
145ಆಯತ್

ಅನುವಾದ — ಅಸ್-ಸಾಫ್ಫಾತ್ 145

ಸೂರಾ ಅಸ್-ಸಾಫ್ಫಾತ್ ಆಯತ್ 145 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ ಅವರು ಅಸ್ವಸ್ಥ ಸ್ಥಿತಿಯಲ್ಲಿದ್ದಾಗ ನಾವು ಅವರನ್ನು ಸಮತಟ್ಟಾದ ವÉÄÊದಾನದಲ್ಲಿ ಎಸೆದು ಬಿಟ್ಟೆವು.

ಸೂರಾ ಆಯತ್ 145/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 143–147. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers