ಅಸ್-ಸಾಫ್ಫಾತ್ · 15/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَقَالُوا إِنْ هَٰذَا إِلَّا سِحْرٌ مُّبِينٌ ۝١٥
Wa qaalooo in haazaa illaa sihrum mubeen
📖 ಕನ್ನಡ ಅರ್ಥ
ಅವರು ಹೇಳುತ್ತಾರೆ: ಇದು ಸುಸ್ಟಷ್ಟ ಜಾದುವಲ್ಲದೆ ಇನ್ನೇನಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಅಸ್-ಸಾಫ್ಫಾತ್

13وَإِذَا ذُكِّرُوا لَا يَذْكُرُونَ
ಮತ್ತು ಅವರಿಗೆ ಉಪದೇಶ ಮಾಡಲಾದರೆ ಅವರು ಉಪದೇಶವನ್ನು ಸ್ವೀಕರಿಸುವುದಿಲ್ಲ.
14وَإِذَا رَأَوْا آيَةً يَسْتَسْخِرُونَ
ಮತ್ತು ಅವರು ಯಾವುದಾದರೂ ದೃಷ್ಟಾಂತವನ್ನು ನೋಡಿದಾಗ ಪರಿಹಾಸ್ಯ ಮಾಡುತ್ತಾರೆ.
15وَقَالُوا إِنْ هَٰذَا إِلَّا سِحْرٌ مُّبِينٌ
ಅವರು ಹೇಳುತ್ತಾರೆ: ಇದು ಸುಸ್ಟಷ್ಟ ಜಾದುವಲ್ಲದೆ ಇನ್ನೇನಲ್ಲ.
16أَإِذَا مِتْنَا وَكُنَّا تُرَابًا وَعِظَامًا أَإِنَّا لَمَبْعُوثُونَ
16 &
17أَوَآبَاؤُنَا الْأَوَّلُونَ
ನಾವು ಸತ್ತು ಮಣ್ಣಾಗಿ, ಎಲುಬುಗಳಾದ ಬಳಿಕವೂ ನಿಜವಾಗಿಯೂ ನಮ್ಮನ್ನು ಮತ್ತು ನಮ್ಮ ಪೂರ್ವಿಕರನ್ನು ಪುನಃ ಜೀವಂತಗೊಳಿಸಲಾಗುವುದೇ ?
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
15ಆಯತ್

ಅನುವಾದ — ಅಸ್-ಸಾಫ್ಫಾತ್ 15

ಸೂರಾ ಅಸ್-ಸಾಫ್ಫಾತ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳುತ್ತಾರೆ: ಇದು ಸುಸ್ಟಷ್ಟ ಜಾದುವಲ್ಲದೆ ಇನ್ನೇನಲ್ಲ.

ಸೂರಾ ಆಯತ್ 15/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers