ಅಸ್-ಸಾಫ್ಫಾತ್ · 150/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
أَمْ خَلَقْنَا الْمَلَائِكَةَ إِنَاثًا وَهُمْ شَاهِدُونَ ۝١٥٠
Am khalaqnal malaaa`i kata inaasanw wa hm shaahidoon
📖 ಕನ್ನಡ ಅರ್ಥ
ಅಥವಾ ನಾವು ಮಲಕ್‌ಗಳನ್ನು ಹೆಣ್ಣಾಗಿ ಸೃಷ್ಟಿಸಿದಾಗ ಇವರು ಹಾಜರಿದ್ದರೇ ?

🎧 ಆಲಿಸಿ


📜 ಆಯತ್ 148-152 — ಸೂರಾ ಅಸ್-ಸಾಫ್ಫಾತ್

148فَآمَنُوا فَمَتَّعْنَاهُمْ إِلَىٰ حِينٍ
ಆಗ ಅವರು ಸತ್ಯವಿಶ್ವಾಸವಿರಿಸಿದರು. ಆದ್ದರಿಂದ ನಾವು ಅವರಿಗೆ ಒಂದು ನಿರ್ದಿಷ್ಟಕಾಲದವರೆಗೆ ಸುಖಬೋಗಗಳನ್ನು ನೀಡಿದೆವು.
149فَاسْتَفْتِهِمْ أَلِرَبِّكَ الْبَنَاتُ وَلَهُمُ الْبَنُونَ
ಓ ಪೈಗಂಬರÀರೇ ಇವರೊಂದಿಗೆ ಕೇಳಿರಿ: ನಿಮ್ಮ ಪ್ರಭುವಿಗೆ ಹೆಣ್ಣುಮಕ್ಕಳು ಮತ್ತು ಇವರಿಗೆ ಗಂಡುಮಕ್ಕಳೇ ?
150أَمْ خَلَقْنَا الْمَلَائِكَةَ إِنَاثًا وَهُمْ شَاهِدُونَ
ಅಥವಾ ನಾವು ಮಲಕ್‌ಗಳನ್ನು ಹೆಣ್ಣಾಗಿ ಸೃಷ್ಟಿಸಿದಾಗ ಇವರು ಹಾಜರಿದ್ದರೇ ?
151أَلَا إِنَّهُم مِّنْ إِفْكِهِمْ لَيَقُولُونَ
ಜಾಗ್ರತೆ !ಇವರು ಕೇವಲ ತಮ್ಮ ಮಿಥ್ಯಕಲ್ಪನೆಯಿಂದ ಅಲ್ಲಾಹನಿಗೆ ಸಂತಾನವಿದೆ ಎಂದು ಸುಳ್ಳು ಹೇಳುತ್ತಿದ್ದಾರೆ.
152وَلَدَ اللَّهُ وَإِنَّهُمْ لَكَاذِبُونَ
ಖಂಡಿತ ಅಲ್ಲಾಹನು ಮಕ್ಕಳನ್ನು ಹಡಿದಿದ್ದಾನೆ ಎಂದು ಸುಳ್ಳು ಹೇಳಿದ್ದಾರೆ.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
150ಆಯತ್

ಅನುವಾದ — ಅಸ್-ಸಾಫ್ಫಾತ್ 150

ಸೂರಾ ಅಸ್-ಸಾಫ್ಫಾತ್ ಆಯತ್ 150 - ಓದಿ, ಆಲಿಸಿ, ಅನುವಾದ, ಕನ್ನಡ : ಅಥವಾ ನಾವು ಮಲಕ್‌ಗಳನ್ನು ಹೆಣ್ಣಾಗಿ ಸೃಷ್ಟಿಸಿದಾಗ ಇವರು ಹಾಜರಿದ್ದರೇ ?

ಸೂರಾ ಆಯತ್ 150/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 148–152. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers