ಅಸ್-ಸಾಫ್ಫಾತ್ · 151/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
أَلَا إِنَّهُم مِّنْ إِفْكِهِمْ لَيَقُولُونَ ۝١٥١
Alaaa innahum min ifkihim la yaqooloon
📖 ಕನ್ನಡ ಅರ್ಥ
ಜಾಗ್ರತೆ !ಇವರು ಕೇವಲ ತಮ್ಮ ಮಿಥ್ಯಕಲ್ಪನೆಯಿಂದ ಅಲ್ಲಾಹನಿಗೆ ಸಂತಾನವಿದೆ ಎಂದು ಸುಳ್ಳು ಹೇಳುತ್ತಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 149-153 — ಸೂರಾ ಅಸ್-ಸಾಫ್ಫಾತ್

149فَاسْتَفْتِهِمْ أَلِرَبِّكَ الْبَنَاتُ وَلَهُمُ الْبَنُونَ
ಓ ಪೈಗಂಬರÀರೇ ಇವರೊಂದಿಗೆ ಕೇಳಿರಿ: ನಿಮ್ಮ ಪ್ರಭುವಿಗೆ ಹೆಣ್ಣುಮಕ್ಕಳು ಮತ್ತು ಇವರಿಗೆ ಗಂಡುಮಕ್ಕಳೇ ?
150أَمْ خَلَقْنَا الْمَلَائِكَةَ إِنَاثًا وَهُمْ شَاهِدُونَ
ಅಥವಾ ನಾವು ಮಲಕ್‌ಗಳನ್ನು ಹೆಣ್ಣಾಗಿ ಸೃಷ್ಟಿಸಿದಾಗ ಇವರು ಹಾಜರಿದ್ದರೇ ?
151أَلَا إِنَّهُم مِّنْ إِفْكِهِمْ لَيَقُولُونَ
ಜಾಗ್ರತೆ !ಇವರು ಕೇವಲ ತಮ್ಮ ಮಿಥ್ಯಕಲ್ಪನೆಯಿಂದ ಅಲ್ಲಾಹನಿಗೆ ಸಂತಾನವಿದೆ ಎಂದು ಸುಳ್ಳು ಹೇಳುತ್ತಿದ್ದಾರೆ.
152وَلَدَ اللَّهُ وَإِنَّهُمْ لَكَاذِبُونَ
ಖಂಡಿತ ಅಲ್ಲಾಹನು ಮಕ್ಕಳನ್ನು ಹಡಿದಿದ್ದಾನೆ ಎಂದು ಸುಳ್ಳು ಹೇಳಿದ್ದಾರೆ.
153أَصْطَفَى الْبَنَاتِ عَلَى الْبَنِينَ
ಅಲ್ಲಾಹನು ತನಗೋಸ್ಕರ ಪುತ್ರರ ಬದಲು ಪುತ್ರಿಯರನ್ನು ಆಯ್ಕೆ ಮಾಡಿರುವೆನೇ?
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
151ಆಯತ್

ಅನುವಾದ — ಅಸ್-ಸಾಫ್ಫಾತ್ 151

ಸೂರಾ ಅಸ್-ಸಾಫ್ಫಾತ್ ಆಯತ್ 151 - ಓದಿ, ಆಲಿಸಿ, ಅನುವಾದ, ಕನ್ನಡ : ಜಾಗ್ರತೆ !ಇವರು ಕೇವಲ ತಮ್ಮ ಮಿಥ್ಯಕಲ್ಪನೆಯಿಂದ ಅಲ್ಲಾಹನಿಗೆ ಸಂತಾನವಿದೆ ಎಂದು ಸುಳ್ಳು ಹೇಳುತ್ತಿದ್ದಾರೆ.

ಸೂರಾ ಆಯತ್ 151/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 149–153. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers