ಅಸ್-ಸಾಫ್ಫಾತ್ · 156/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
أَمْ لَكُمْ سُلْطَانٌ مُّبِينٌ ۝١٥٦
Am lakum sultaanum mubeen
📖 ಕನ್ನಡ ಅರ್ಥ
ಅಥವಾ ನಿಮ್ಮ ಬಳಿ ಯಾವುದಾದರೂ ಸ್ಪಷ್ಟ ಆಧಾರವಿದೆಯೇ ?

🎧 ಆಲಿಸಿ


📜 ಆಯತ್ 154-158 — ಸೂರಾ ಅಸ್-ಸಾಫ್ಫಾತ್

154مَا لَكُمْ كَيْفَ تَحْكُمُونَ
ನಿಮಗೇನಾಗಿದೇ ನೀವು ಎಂತಹ ತಿರ್ಮಾನವನ್ನು ಮಾಡುತ್ತಿರುವಿರಿ?
155أَفَلَا تَذَكَّرُونَ
ಇನ್ನು ನೀವು ಯೋಚಿಸಿ ಪಾಠಕಲಿಯುವುದಿಲ್ಲವೇ ?
156أَمْ لَكُمْ سُلْطَانٌ مُّبِينٌ
ಅಥವಾ ನಿಮ್ಮ ಬಳಿ ಯಾವುದಾದರೂ ಸ್ಪಷ್ಟ ಆಧಾರವಿದೆಯೇ ?
157فَأْتُوا بِكِتَابِكُمْ إِن كُنتُمْ صَادِقِينَ
ನೀವು ಸತ್ಯವಂತರಾಗಿದ್ದರೆ ನಿಮ್ಮ ಗ್ರಂಥವನ್ನು ತನ್ನಿರಿ.
158وَجَعَلُوا بَيْنَهُ وَبَيْنَ الْجِنَّةِ نَسَبًا ۚ وَلَقَدْ عَلِمَتِ الْجِنَّةُ إِنَّهُمْ لَمُحْضَرُونَ
ಮತ್ತು ಇವರು ಅಲ್ಲಾಹನ ಮತ್ತÄ ಜಿನ್ನ್ಗಳ (ಯಕ್ಷ) ನಡುವೆ ಕುಟುಂಬ ಸಂಬAಧವನ್ನು ನಿಶ್ಚಿಯಿಸಿದ್ದಾರೆ! ಮತ್ತು ವಸ್ತುತಃ ಜಿನ್ನ್ಗಳಿಗೆ (ಯಕ್ಷ) ಇಂತಹ ವಿಶ್ವಾಸವನ್ನಿಡುವ ಸತ್ಯನಿಷೇಧಿಗಳನ್ನು ಯಾತನೆಗೆ ಹಾಜರುಗೊಳಿಸಲಾಗುವರೆಂದು ಗೊತ್ತಿದೆ.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
156ಆಯತ್

ಅನುವಾದ — ಅಸ್-ಸಾಫ್ಫಾತ್ 156

ಸೂರಾ ಅಸ್-ಸಾಫ್ಫಾತ್ ಆಯತ್ 156 - ಓದಿ, ಆಲಿಸಿ, ಅನುವಾದ, ಕನ್ನಡ : ಅಥವಾ ನಿಮ್ಮ ಬಳಿ ಯಾವುದಾದರೂ ಸ್ಪಷ್ಟ ಆಧಾರವಿದೆಯೇ ?

ಸೂರಾ ಆಯತ್ 156/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 154–158. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers