ಅಸ್-ಸಾಫ್ಫಾತ್ · 158/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَجَعَلُوا بَيْنَهُ وَبَيْنَ الْجِنَّةِ نَسَبًا ۚ وَلَقَدْ عَلِمَتِ الْجِنَّةُ إِنَّهُمْ لَمُحْضَرُونَ ۝١٥٨
Wa ja`aloo bainahoo wa bainal jinnati nasabaa; wa laqad `alimatil jinnatu innahum lamuhdaroon
📖 ಕನ್ನಡ ಅರ್ಥ
ಮತ್ತು ಇವರು ಅಲ್ಲಾಹನ ಮತ್ತÄ ಜಿನ್ನ್ಗಳ (ಯಕ್ಷ) ನಡುವೆ ಕುಟುಂಬ ಸಂಬAಧವನ್ನು ನಿಶ್ಚಿಯಿಸಿದ್ದಾರೆ! ಮತ್ತು ವಸ್ತುತಃ ಜಿನ್ನ್ಗಳಿಗೆ (ಯಕ್ಷ) ಇಂತಹ ವಿಶ್ವಾಸವನ್ನಿಡುವ ಸತ್ಯನಿಷೇಧಿಗಳನ್ನು ಯಾತನೆಗೆ ಹಾಜರುಗೊಳಿಸಲಾಗುವರೆಂದು ಗೊತ್ತಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 156-160 — ಸೂರಾ ಅಸ್-ಸಾಫ್ಫಾತ್

156أَمْ لَكُمْ سُلْطَانٌ مُّبِينٌ
ಅಥವಾ ನಿಮ್ಮ ಬಳಿ ಯಾವುದಾದರೂ ಸ್ಪಷ್ಟ ಆಧಾರವಿದೆಯೇ ?
157فَأْتُوا بِكِتَابِكُمْ إِن كُنتُمْ صَادِقِينَ
ನೀವು ಸತ್ಯವಂತರಾಗಿದ್ದರೆ ನಿಮ್ಮ ಗ್ರಂಥವನ್ನು ತನ್ನಿರಿ.
158وَجَعَلُوا بَيْنَهُ وَبَيْنَ الْجِنَّةِ نَسَبًا ۚ وَلَقَدْ عَلِمَتِ الْجِنَّةُ إِنَّهُمْ لَمُحْضَرُونَ
ಮತ್ತು ಇವರು ಅಲ್ಲಾಹನ ಮತ್ತÄ ಜಿನ್ನ್ಗಳ (ಯಕ್ಷ) ನಡುವೆ ಕುಟುಂಬ ಸಂಬAಧವನ್ನು ನಿಶ್ಚಿಯಿಸಿದ್ದಾರೆ! ಮತ್ತು ವಸ್ತುತಃ ಜಿನ್ನ್ಗಳಿಗೆ (ಯಕ್ಷ) ಇಂತಹ ವಿಶ್ವಾಸವನ್ನಿಡುವ ಸತ್ಯನಿಷೇಧಿಗಳನ್ನು ಯಾತನೆಗೆ ಹಾಜರುಗೊಳಿಸಲಾಗುವರೆಂದು ಗೊತ್ತಿದೆ.
159سُبْحَانَ اللَّهِ عَمَّا يَصِفُونَ
ಅವರು ಆರೋಪಿಸುತ್ತಿರುವ ವಿಷಯಗಳಿಂದ ಅಲ್ಲಾಹನು ಪವಿತ್ರನಾಗಿರುವನು.
160إِلَّا عِبَادَ اللَّهِ الْمُخْلَصِينَ
ಅಲ್ಲಾಹನ ನಿಷ್ಠಾವಂತದಾಸರ ಹೊರತು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
158ಆಯತ್

ಅನುವಾದ — ಅಸ್-ಸಾಫ್ಫಾತ್ 158

ಸೂರಾ ಅಸ್-ಸಾಫ್ಫಾತ್ ಆಯತ್ 158 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಇವರು ಅಲ್ಲಾಹನ ಮತ್ತÄ ಜಿನ್ನ್ಗಳ (ಯಕ್ಷ) ನಡುವೆ ಕುಟುಂಬ ಸಂಬAಧವನ್ನು ನಿಶ್ಚಿಯಿಸಿದ್ದಾರೆ!…

ಸೂರಾ ಆಯತ್ 158/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 156–160. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Sunday, October 4, 2026

Don't forget us in your sincere prayers