ಅಸ್-ಸಾಫ್ಫಾತ್ · 162/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
مَا أَنتُمْ عَلَيْهِ بِفَاتِنِينَ ۝١٦٢
Maaa antum `alaihi befaaatineen
📖 ಕನ್ನಡ ಅರ್ಥ
ಅಲ್ಲಾಹನ ವಿರುದ್ಧ ಯಾವೊಬ್ಬನನ್ನೂ ದಾರಿ ತಪ್ಪಿಸಲಾರಿರಿ.

🎧 ಆಲಿಸಿ


📜 ಆಯತ್ 160-164 — ಸೂರಾ ಅಸ್-ಸಾಫ್ಫಾತ್

160إِلَّا عِبَادَ اللَّهِ الْمُخْلَصِينَ
ಅಲ್ಲಾಹನ ನಿಷ್ಠಾವಂತದಾಸರ ಹೊರತು.
161فَإِنَّكُمْ وَمَا تَعْبُدُونَ
ನಿಜವಾಗಿಯು ನೀವೂ, ನಿಮ್ಮ (ಮಿಥ್ಯ) ಆರಾಧ್ಯರೂ….
162مَا أَنتُمْ عَلَيْهِ بِفَاتِنِينَ
ಅಲ್ಲಾಹನ ವಿರುದ್ಧ ಯಾವೊಬ್ಬನನ್ನೂ ದಾರಿ ತಪ್ಪಿಸಲಾರಿರಿ.
163إِلَّا مَنْ هُوَ صَالِ الْجَحِيمِ
ಆದರೆ ನರಕಕ್ಕೆ ಅರ್ಹನಾಗಿರುವವನ ಹೊರತು.
164وَمَا مِنَّا إِلَّا لَهُ مَقَامٌ مَّعْلُومٌ
(ದೇವಚರರು ಹೇಳುತ್ತಾರೆ) ನಮ್ಮ ಪÉÊಕಿ ಪ್ರತಿಯೊಬ್ಬರ ಸ್ಥಾನವು ನಿಶ್ಚಿತವಿದೆ.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
162ಆಯತ್

ಅನುವಾದ — ಅಸ್-ಸಾಫ್ಫಾತ್ 162

ಸೂರಾ ಅಸ್-ಸಾಫ್ಫಾತ್ ಆಯತ್ 162 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ವಿರುದ್ಧ ಯಾವೊಬ್ಬನನ್ನೂ ದಾರಿ ತಪ್ಪಿಸಲಾರಿರಿ.

ಸೂರಾ ಆಯತ್ 162/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 160–164. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers