ಅಸ್-ಸಾಫ್ಫಾತ್ · 170/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
فَكَفَرُوا بِهِ ۖ فَسَوْفَ يَعْلَمُونَ ۝١٧٠
Fakafaroo bihee fasawfa ya`lamoon
📖 ಕನ್ನಡ ಅರ್ಥ
ಆದರೆ ಅವರು ಈ ಕುರ್‌ಆನನ್ನು ನಿಷೇಧಿಸಿ ಬಿಟ್ಟರು. ಇನ್ನು ಸದ್ಯದಲ್ಲೇ ಅದರ ಪರಿಣಾಮವನ್ನು ಮನಗಾಣಲಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 168-172 — ಸೂರಾ ಅಸ್-ಸಾಫ್ಫಾತ್

168لَوْ أَنَّ عِندَنَا ذِكْرًا مِّنَ الْأَوَّلِينَ
ನಮ್ಮ ಬಳಿ ಪೂರ್ವಿಕರ ಉದ್ಭೋಧನೆಯೇನಾದರೂ ಇರುತ್ತಿದ್ದರೆ.
169لَكُنَّا عِبَادَ اللَّهِ الْمُخْلَصِينَ
ನಾವು ಸಹ ಅಲ್ಲಾಹನ ನಿಷ್ಠಾವಂತದಾಸರಾಗುತ್ತಿದ್ದೆವು.
170فَكَفَرُوا بِهِ ۖ فَسَوْفَ يَعْلَمُونَ
ಆದರೆ ಅವರು ಈ ಕುರ್‌ಆನನ್ನು ನಿಷೇಧಿಸಿ ಬಿಟ್ಟರು. ಇನ್ನು ಸದ್ಯದಲ್ಲೇ ಅದರ ಪರಿಣಾಮವನ್ನು ಮನಗಾಣಲಿರುವರು.
171وَلَقَدْ سَبَقَتْ كَلِمَتُنَا لِعِبَادِنَا الْمُرْسَلِينَ
ಮತ್ತು ನಿಸ್ಸಂದೇಹವಾಗಿಯು ನಮ್ಮ ದಾಸರಾದ ಸಂದೇಶವಾಹಕರಿಗೆ ಈ ಮೊದಲೇ ವಾಗ್ದಾನವಿತ್ತಿದ್ದೇವೆ.
172إِنَّهُمْ لَهُمُ الْمَنصُورُونَ
ನಿಶ್ಚಯವಾಗಿಯೂ ಅವರಿಗೆ ಸಹಾಯ ನೀಡಲಾಗುವುದು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
170ಆಯತ್

ಅನುವಾದ — ಅಸ್-ಸಾಫ್ಫಾತ್ 170

ಸೂರಾ ಅಸ್-ಸಾಫ್ಫಾತ್ ಆಯತ್ 170 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಅವರು ಈ ಕುರ್‌ಆನನ್ನು ನಿಷೇಧಿಸಿ ಬಿಟ್ಟರು. ಇನ್ನು ಸದ್ಯದಲ್ಲೇ ಅದರ ಪರಿಣಾಮವನ್ನು…

ಸೂರಾ ಆಯತ್ 170/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 168–172. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers