ಅಸ್-ಸಾಫ್ಫಾತ್ · 171/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَلَقَدْ سَبَقَتْ كَلِمَتُنَا لِعِبَادِنَا الْمُرْسَلِينَ ۝١٧١
Wa laqad sabaqat Kalimatunaa li`ibaadinal mursa leen
📖 ಕನ್ನಡ ಅರ್ಥ
ಮತ್ತು ನಿಸ್ಸಂದೇಹವಾಗಿಯು ನಮ್ಮ ದಾಸರಾದ ಸಂದೇಶವಾಹಕರಿಗೆ ಈ ಮೊದಲೇ ವಾಗ್ದಾನವಿತ್ತಿದ್ದೇವೆ.

🎧 ಆಲಿಸಿ


📜 ಆಯತ್ 169-173 — ಸೂರಾ ಅಸ್-ಸಾಫ್ಫಾತ್

169لَكُنَّا عِبَادَ اللَّهِ الْمُخْلَصِينَ
ನಾವು ಸಹ ಅಲ್ಲಾಹನ ನಿಷ್ಠಾವಂತದಾಸರಾಗುತ್ತಿದ್ದೆವು.
170فَكَفَرُوا بِهِ ۖ فَسَوْفَ يَعْلَمُونَ
ಆದರೆ ಅವರು ಈ ಕುರ್‌ಆನನ್ನು ನಿಷೇಧಿಸಿ ಬಿಟ್ಟರು. ಇನ್ನು ಸದ್ಯದಲ್ಲೇ ಅದರ ಪರಿಣಾಮವನ್ನು ಮನಗಾಣಲಿರುವರು.
171وَلَقَدْ سَبَقَتْ كَلِمَتُنَا لِعِبَادِنَا الْمُرْسَلِينَ
ಮತ್ತು ನಿಸ್ಸಂದೇಹವಾಗಿಯು ನಮ್ಮ ದಾಸರಾದ ಸಂದೇಶವಾಹಕರಿಗೆ ಈ ಮೊದಲೇ ವಾಗ್ದಾನವಿತ್ತಿದ್ದೇವೆ.
172إِنَّهُمْ لَهُمُ الْمَنصُورُونَ
ನಿಶ್ಚಯವಾಗಿಯೂ ಅವರಿಗೆ ಸಹಾಯ ನೀಡಲಾಗುವುದು.
173وَإِنَّ جُندَنَا لَهُمُ الْغَالِبُونَ
ಖಂಡಿತವಾಗಿಯೂ ನಮ್ಮ ಸÉÊನ್ಯವೇ ವಿಜಯಿಯಾಗುವು ದೆಂದು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
171ಆಯತ್

ಅನುವಾದ — ಅಸ್-ಸಾಫ್ಫಾತ್ 171

ಸೂರಾ ಅಸ್-ಸಾಫ್ಫಾತ್ ಆಯತ್ 171 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಿಸ್ಸಂದೇಹವಾಗಿಯು ನಮ್ಮ ದಾಸರಾದ ಸಂದೇಶವಾಹಕರಿಗೆ ಈ ಮೊದಲೇ ವಾಗ್ದಾನವಿತ್ತಿದ್ದೇವೆ.

ಸೂರಾ ಆಯತ್ 171/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 169–173. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers