ಅಸ್-ಸಾಫ್ಫಾತ್ · 175/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَأَبْصِرْهُمْ فَسَوْفَ يُبْصِرُونَ ۝١٧٥
Wa absirhum fasawfa yubsiroon
📖 ಕನ್ನಡ ಅರ್ಥ
ಮತ್ತು ಅವರನ್ನು ನೋಡುತ್ತಿರಿ ಸಧ್ಯವೇ ಅವರು ತಮ್ಮ ಪರಿಣಾಮವನ್ನು ನೋಡಲಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 173-177 — ಸೂರಾ ಅಸ್-ಸಾಫ್ಫಾತ್

173وَإِنَّ جُندَنَا لَهُمُ الْغَالِبُونَ
ಖಂಡಿತವಾಗಿಯೂ ನಮ್ಮ ಸÉÊನ್ಯವೇ ವಿಜಯಿಯಾಗುವು ದೆಂದು.
174فَتَوَلَّ عَنْهُمْ حَتَّىٰ حِينٍ
ಓ (ಪೈಗಂಬರರೇ) ಆದುದರಿಂದ ಒಂದು ನಿರ್ಧಿಷ್ಟ ಅವಧಿಯವರೆಗೆ ಅವರನ್ನು ಕಡೆಗಣಿಸಿರಿ.
175وَأَبْصِرْهُمْ فَسَوْفَ يُبْصِرُونَ
ಮತ್ತು ಅವರನ್ನು ನೋಡುತ್ತಿರಿ ಸಧ್ಯವೇ ಅವರು ತಮ್ಮ ಪರಿಣಾಮವನ್ನು ನೋಡಲಿರುವರು.
176أَفَبِعَذَابِنَا يَسْتَعْجِلُونَ
ಅವರು ನಮ್ಮ ಯಾತನೆಗಾಗಿ ಆತುರ ಪಡುತ್ತಿದ್ದಾರೆಯೇ ?
177فَإِذَا نَزَلَ بِسَاحَتِهِمْ فَسَاءَ صَبَاحُ الْمُنذَرِينَ
ನಮ್ಮ ಶಿಕ್ಷೆಯು ಅವರ ಅಂಗಳಕ್ಕೆ ತಲುಪಿದಾಗ ಎಚ್ಚರಿಕೆ ನೀಡಲಾದವರ ಪ್ರಭಾತವು ಅತ್ಯಂತ ಕೆಟ್ಟದಾಗಲಿರುವುದು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
175ಆಯತ್

ಅನುವಾದ — ಅಸ್-ಸಾಫ್ಫಾತ್ 175

ಸೂರಾ ಅಸ್-ಸಾಫ್ಫಾತ್ ಆಯತ್ 175 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರನ್ನು ನೋಡುತ್ತಿರಿ ಸಧ್ಯವೇ ಅವರು ತಮ್ಮ ಪರಿಣಾಮವನ್ನು ನೋಡಲಿರುವರು.

ಸೂರಾ ಆಯತ್ 175/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 173–177. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers