ಅಸ್-ಸಾಫ್ಫಾತ್ · 176/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
أَفَبِعَذَابِنَا يَسْتَعْجِلُونَ ۝١٧٦
Afabi`azaabinaa yasta`jiloon
📖 ಕನ್ನಡ ಅರ್ಥ
ಅವರು ನಮ್ಮ ಯಾತನೆಗಾಗಿ ಆತುರ ಪಡುತ್ತಿದ್ದಾರೆಯೇ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 174-178 — ಸೂರಾ ಅಸ್-ಸಾಫ್ಫಾತ್

174فَتَوَلَّ عَنْهُمْ حَتَّىٰ حِينٍ
ಓ (ಪೈಗಂಬರರೇ) ಆದುದರಿಂದ ಒಂದು ನಿರ್ಧಿಷ್ಟ ಅವಧಿಯವರೆಗೆ ಅವರನ್ನು ಕಡೆಗಣಿಸಿರಿ.
175وَأَبْصِرْهُمْ فَسَوْفَ يُبْصِرُونَ
ಮತ್ತು ಅವರನ್ನು ನೋಡುತ್ತಿರಿ ಸಧ್ಯವೇ ಅವರು ತಮ್ಮ ಪರಿಣಾಮವನ್ನು ನೋಡಲಿರುವರು.
176أَفَبِعَذَابِنَا يَسْتَعْجِلُونَ
ಅವರು ನಮ್ಮ ಯಾತನೆಗಾಗಿ ಆತುರ ಪಡುತ್ತಿದ್ದಾರೆಯೇ ?
177فَإِذَا نَزَلَ بِسَاحَتِهِمْ فَسَاءَ صَبَاحُ الْمُنذَرِينَ
ನಮ್ಮ ಶಿಕ್ಷೆಯು ಅವರ ಅಂಗಳಕ್ಕೆ ತಲುಪಿದಾಗ ಎಚ್ಚರಿಕೆ ನೀಡಲಾದವರ ಪ್ರಭಾತವು ಅತ್ಯಂತ ಕೆಟ್ಟದಾಗಲಿರುವುದು.
178وَتَوَلَّ عَنْهُمْ حَتَّىٰ حِينٍ
ಆದುದರಿಂದ ನೀವು ಒಂದು ನಿರ್ಧಿಷ್ಟ ಅವಧಿಯವರೆಗೆ ಅವರನ್ನು ಬಿಟ್ಟುಬಿಡಿರಿ.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
176ಆಯತ್

ಅನುವಾದ — ಅಸ್-ಸಾಫ್ಫಾತ್ 176

ಸೂರಾ ಅಸ್-ಸಾಫ್ಫಾತ್ ಆಯತ್ 176 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ನಮ್ಮ ಯಾತನೆಗಾಗಿ ಆತುರ ಪಡುತ್ತಿದ್ದಾರೆಯೇ ?

ಸೂರಾ ಆಯತ್ 176/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 174–178. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers