ಅಸ್-ಸಾಫ್ಫಾತ್ · 18/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
قُلْ نَعَمْ وَأَنتُمْ دَاخِرُونَ ۝١٨
Qul na`am wa antum daakhiroon
📖 ಕನ್ನಡ ಅರ್ಥ
ನೀವು ಉತ್ತರಿಸಿರಿ: ಹೌದು, ಮತ್ತು ನೀವು ನಿಂದ್ಯರಾಗುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 16-20 — ಸೂರಾ ಅಸ್-ಸಾಫ್ಫಾತ್

16أَإِذَا مِتْنَا وَكُنَّا تُرَابًا وَعِظَامًا أَإِنَّا لَمَبْعُوثُونَ
16 &
17أَوَآبَاؤُنَا الْأَوَّلُونَ
ನಾವು ಸತ್ತು ಮಣ್ಣಾಗಿ, ಎಲುಬುಗಳಾದ ಬಳಿಕವೂ ನಿಜವಾಗಿಯೂ ನಮ್ಮನ್ನು ಮತ್ತು ನಮ್ಮ ಪೂರ್ವಿಕರನ್ನು ಪುನಃ ಜೀವಂತಗೊಳಿಸಲಾಗುವುದೇ ?
18قُلْ نَعَمْ وَأَنتُمْ دَاخِرُونَ
ನೀವು ಉತ್ತರಿಸಿರಿ: ಹೌದು, ಮತ್ತು ನೀವು ನಿಂದ್ಯರಾಗುವಿರಿ.
19فَإِنَّمَا هِيَ زَجْرَةٌ وَاحِدَةٌ فَإِذَا هُمْ يَنظُرُونَ
ಅದು ಕೇವಲ ಒಂದು ಘೋರ ಗರ್ಜನೆಯಾಗಿರುವುದು. ಆಗ ಅವರುಕೊಡಲೇ ನೋಡ ತೊಡಗುವರು.
20وَقَالُوا يَا وَيْلَنَا هَٰذَا يَوْمُ الدِّينِ
ಅವರು ಹೇಳುವರು: ಅಯ್ಯೋ ನಮ್ಮದುರ್ಗತಿಯೇ, ಪ್ರತಿಫಲದ ದಿನವು ಇದೇ ಆಗಿದೆ.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
18ಆಯತ್

ಅನುವಾದ — ಅಸ್-ಸಾಫ್ಫಾತ್ 18

ಸೂರಾ ಅಸ್-ಸಾಫ್ಫಾತ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಉತ್ತರಿಸಿರಿ: ಹೌದು, ಮತ್ತು ನೀವು ನಿಂದ್ಯರಾಗುವಿರಿ.

ಸೂರಾ ಆಯತ್ 18/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 16–20. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers