ಅಸ್-ಸಾಫ್ಫಾತ್ · 20/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَقَالُوا يَا وَيْلَنَا هَٰذَا يَوْمُ الدِّينِ ۝٢٠
Qa qaaloo yaa wailanaa haazaa Yawmud-Deen
📖 ಕನ್ನಡ ಅರ್ಥ
ಅವರು ಹೇಳುವರು: ಅಯ್ಯೋ ನಮ್ಮದುರ್ಗತಿಯೇ, ಪ್ರತಿಫಲದ ದಿನವು ಇದೇ ಆಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 18-22 — ಸೂರಾ ಅಸ್-ಸಾಫ್ಫಾತ್

18قُلْ نَعَمْ وَأَنتُمْ دَاخِرُونَ
ನೀವು ಉತ್ತರಿಸಿರಿ: ಹೌದು, ಮತ್ತು ನೀವು ನಿಂದ್ಯರಾಗುವಿರಿ.
19فَإِنَّمَا هِيَ زَجْرَةٌ وَاحِدَةٌ فَإِذَا هُمْ يَنظُرُونَ
ಅದು ಕೇವಲ ಒಂದು ಘೋರ ಗರ್ಜನೆಯಾಗಿರುವುದು. ಆಗ ಅವರುಕೊಡಲೇ ನೋಡ ತೊಡಗುವರು.
20وَقَالُوا يَا وَيْلَنَا هَٰذَا يَوْمُ الدِّينِ
ಅವರು ಹೇಳುವರು: ಅಯ್ಯೋ ನಮ್ಮದುರ್ಗತಿಯೇ, ಪ್ರತಿಫಲದ ದಿನವು ಇದೇ ಆಗಿದೆ.
21هَٰذَا يَوْمُ الْفَصْلِ الَّذِي كُنتُم بِهِ تُكَذِّبُونَ
(ಅವರಿಗೆ ಉತ್ತರಿಸಲಾಗುವುದು) ನೀವು ಸುಳ್ಳಾಗಿಸುತ್ತಿದ್ದ ನಿರ್ಣಾಯಕ ದಿನವಾಗಿದೆ.
22۞ احْشُرُوا الَّذِينَ ظَلَمُوا وَأَزْوَاجَهُمْ وَمَا كَانُوا يَعْبُدُونَ
ಹೇಳಲಾಗುವುದು ಅಕ್ರಮಿಗಳನ್ನು ಅವರ ಸಹಚರರನ್ನು, ಅವರು ಅಲ್ಲಾಹನ ಹೊರತು ಆರಾಧಿಸುತ್ತಿದ್ದವರನ್ನು ಒಟ್ಟು ಸೇರಿಸಿರಿ.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
20ಆಯತ್

ಅನುವಾದ — ಅಸ್-ಸಾಫ್ಫಾತ್ 20

ಸೂರಾ ಅಸ್-ಸಾಫ್ಫಾತ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳುವರು: ಅಯ್ಯೋ ನಮ್ಮದುರ್ಗತಿಯೇ, ಪ್ರತಿಫಲದ ದಿನವು ಇದೇ ಆಗಿದೆ.

ಸೂರಾ ಆಯತ್ 20/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 18–22. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers