ಅಸ್-ಸಾಫ್ಫಾತ್ · 21/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
هَٰذَا يَوْمُ الْفَصْلِ الَّذِي كُنتُم بِهِ تُكَذِّبُونَ ۝٢١
Haazaa Yawmul Faslil lazee kuntum bihee tukaziboon
📖 ಕನ್ನಡ ಅರ್ಥ
(ಅವರಿಗೆ ಉತ್ತರಿಸಲಾಗುವುದು) ನೀವು ಸುಳ್ಳಾಗಿಸುತ್ತಿದ್ದ ನಿರ್ಣಾಯಕ ದಿನವಾಗಿದೆ.

🎧 ಆಲಿಸಿ


📜 ಆಯತ್ 19-23 — ಸೂರಾ ಅಸ್-ಸಾಫ್ಫಾತ್

19فَإِنَّمَا هِيَ زَجْرَةٌ وَاحِدَةٌ فَإِذَا هُمْ يَنظُرُونَ
ಅದು ಕೇವಲ ಒಂದು ಘೋರ ಗರ್ಜನೆಯಾಗಿರುವುದು. ಆಗ ಅವರುಕೊಡಲೇ ನೋಡ ತೊಡಗುವರು.
20وَقَالُوا يَا وَيْلَنَا هَٰذَا يَوْمُ الدِّينِ
ಅವರು ಹೇಳುವರು: ಅಯ್ಯೋ ನಮ್ಮದುರ್ಗತಿಯೇ, ಪ್ರತಿಫಲದ ದಿನವು ಇದೇ ಆಗಿದೆ.
21هَٰذَا يَوْمُ الْفَصْلِ الَّذِي كُنتُم بِهِ تُكَذِّبُونَ
(ಅವರಿಗೆ ಉತ್ತರಿಸಲಾಗುವುದು) ನೀವು ಸುಳ್ಳಾಗಿಸುತ್ತಿದ್ದ ನಿರ್ಣಾಯಕ ದಿನವಾಗಿದೆ.
22۞ احْشُرُوا الَّذِينَ ظَلَمُوا وَأَزْوَاجَهُمْ وَمَا كَانُوا يَعْبُدُونَ
ಹೇಳಲಾಗುವುದು ಅಕ್ರಮಿಗಳನ್ನು ಅವರ ಸಹಚರರನ್ನು, ಅವರು ಅಲ್ಲಾಹನ ಹೊರತು ಆರಾಧಿಸುತ್ತಿದ್ದವರನ್ನು ಒಟ್ಟು ಸೇರಿಸಿರಿ.
23مِن دُونِ اللَّهِ فَاهْدُوهُمْ إِلَىٰ صِرَاطِ الْجَحِيمِ
ಅನಂತರ ಅವರಿಗೆ ನರಕದ ಮಾರ್ಗವನ್ನು ತೋರಿಸಿರಿ.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
21ಆಯತ್

ಅನುವಾದ — ಅಸ್-ಸಾಫ್ಫಾತ್ 21

ಸೂರಾ ಅಸ್-ಸಾಫ್ಫಾತ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : (ಅವರಿಗೆ ಉತ್ತರಿಸಲಾಗುವುದು) ನೀವು ಸುಳ್ಳಾಗಿಸುತ್ತಿದ್ದ ನಿರ್ಣಾಯಕ ದಿನವಾಗಿದೆ.

ಸೂರಾ ಆಯತ್ 21/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 19–23. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers