ಅಸ್-ಸಾಫ್ಫಾತ್ · 22/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
۞ احْشُرُوا الَّذِينَ ظَلَمُوا وَأَزْوَاجَهُمْ وَمَا كَانُوا يَعْبُدُونَ ۝٢٢
Uhshurul lazeena zalamoo wa azwaajahum wa maa kaanoo ya`budoon
📖 ಕನ್ನಡ ಅರ್ಥ
ಹೇಳಲಾಗುವುದು ಅಕ್ರಮಿಗಳನ್ನು ಅವರ ಸಹಚರರನ್ನು, ಅವರು ಅಲ್ಲಾಹನ ಹೊರತು ಆರಾಧಿಸುತ್ತಿದ್ದವರನ್ನು ಒಟ್ಟು ಸೇರಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅಸ್-ಸಾಫ್ಫಾತ್

20وَقَالُوا يَا وَيْلَنَا هَٰذَا يَوْمُ الدِّينِ
ಅವರು ಹೇಳುವರು: ಅಯ್ಯೋ ನಮ್ಮದುರ್ಗತಿಯೇ, ಪ್ರತಿಫಲದ ದಿನವು ಇದೇ ಆಗಿದೆ.
21هَٰذَا يَوْمُ الْفَصْلِ الَّذِي كُنتُم بِهِ تُكَذِّبُونَ
(ಅವರಿಗೆ ಉತ್ತರಿಸಲಾಗುವುದು) ನೀವು ಸುಳ್ಳಾಗಿಸುತ್ತಿದ್ದ ನಿರ್ಣಾಯಕ ದಿನವಾಗಿದೆ.
22۞ احْشُرُوا الَّذِينَ ظَلَمُوا وَأَزْوَاجَهُمْ وَمَا كَانُوا يَعْبُدُونَ
ಹೇಳಲಾಗುವುದು ಅಕ್ರಮಿಗಳನ್ನು ಅವರ ಸಹಚರರನ್ನು, ಅವರು ಅಲ್ಲಾಹನ ಹೊರತು ಆರಾಧಿಸುತ್ತಿದ್ದವರನ್ನು ಒಟ್ಟು ಸೇರಿಸಿರಿ.
23مِن دُونِ اللَّهِ فَاهْدُوهُمْ إِلَىٰ صِرَاطِ الْجَحِيمِ
ಅನಂತರ ಅವರಿಗೆ ನರಕದ ಮಾರ್ಗವನ್ನು ತೋರಿಸಿರಿ.
24وَقِفُوهُمْ ۖ إِنَّهُم مَّسْئُولُونَ
ಮತ್ತು ಅವರನ್ನು ತಡೆಯಿರಿ. ಅವರ ವಿಚಾರಣೆ ಮಾಡಲಾಗುವುದು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
22ಆಯತ್

ಅನುವಾದ — ಅಸ್-ಸಾಫ್ಫಾತ್ 22

ಸೂರಾ ಅಸ್-ಸಾಫ್ಫಾತ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಲಾಗುವುದು ಅಕ್ರಮಿಗಳನ್ನು ಅವರ ಸಹಚರರನ್ನು, ಅವರು ಅಲ್ಲಾಹನ ಹೊರತು ಆರಾಧಿಸುತ್ತಿದ್ದವರನ್ನು ಒಟ್ಟು ಸೇರಿಸಿರಿ.

ಸೂರಾ ಆಯತ್ 22/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers