ಅಸ್-ಸಾಫ್ಫಾತ್ · 24/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَقِفُوهُمْ ۖ إِنَّهُم مَّسْئُولُونَ ۝٢٤
Wa qifoohum innahum mas`ooloon
📖 ಕನ್ನಡ ಅರ್ಥ
ಮತ್ತು ಅವರನ್ನು ತಡೆಯಿರಿ. ಅವರ ವಿಚಾರಣೆ ಮಾಡಲಾಗುವುದು.

🎧 ಆಲಿಸಿ


📜 ಆಯತ್ 22-26 — ಸೂರಾ ಅಸ್-ಸಾಫ್ಫಾತ್

22۞ احْشُرُوا الَّذِينَ ظَلَمُوا وَأَزْوَاجَهُمْ وَمَا كَانُوا يَعْبُدُونَ
ಹೇಳಲಾಗುವುದು ಅಕ್ರಮಿಗಳನ್ನು ಅವರ ಸಹಚರರನ್ನು, ಅವರು ಅಲ್ಲಾಹನ ಹೊರತು ಆರಾಧಿಸುತ್ತಿದ್ದವರನ್ನು ಒಟ್ಟು ಸೇರಿಸಿರಿ.
23مِن دُونِ اللَّهِ فَاهْدُوهُمْ إِلَىٰ صِرَاطِ الْجَحِيمِ
ಅನಂತರ ಅವರಿಗೆ ನರಕದ ಮಾರ್ಗವನ್ನು ತೋರಿಸಿರಿ.
24وَقِفُوهُمْ ۖ إِنَّهُم مَّسْئُولُونَ
ಮತ್ತು ಅವರನ್ನು ತಡೆಯಿರಿ. ಅವರ ವಿಚಾರಣೆ ಮಾಡಲಾಗುವುದು.
25مَا لَكُمْ لَا تَنَاصَرُونَ
ನಿಮಗೇನಾಗಿದೆ: ನೀವು (ಈಗ) ಪರಸ್ಪರ ಸಹಾಯ ಮಾಡುತ್ತಿಲ್ಲವಲ್ಲ ?
26بَلْ هُمُ الْيَوْمَ مُسْتَسْلِمُونَ
ಅಲ್ಲ! ಅವರು ಇಂದು ಸಂಪೂರ್ಣ ಶರಣಾಗತರಾಗಿದ್ದಾರೆ.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
24ಆಯತ್

ಅನುವಾದ — ಅಸ್-ಸಾಫ್ಫಾತ್ 24

ಸೂರಾ ಅಸ್-ಸಾಫ್ಫಾತ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರನ್ನು ತಡೆಯಿರಿ. ಅವರ ವಿಚಾರಣೆ ಮಾಡಲಾಗುವುದು.

ಸೂರಾ ಆಯತ್ 24/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 22–26. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers