ಅಸ್-ಸಾಫ್ಫಾತ್ · 27/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَأَقْبَلَ بَعْضُهُمْ عَلَىٰ بَعْضٍ يَتَسَاءَلُونَ ۝٢٧
Wa aqbala ba`duhum `alaa ba`diny yatasaaa`aloon
📖 ಕನ್ನಡ ಅರ್ಥ
ಆ ಬಳಿಕ ಅವರು ಪರಸ್ಪರ ಮುಂದಾಗಿ ಪ್ರಶ್ನಿಸತೊಡಗುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 25-29 — ಸೂರಾ ಅಸ್-ಸಾಫ್ಫಾತ್

25مَا لَكُمْ لَا تَنَاصَرُونَ
ನಿಮಗೇನಾಗಿದೆ: ನೀವು (ಈಗ) ಪರಸ್ಪರ ಸಹಾಯ ಮಾಡುತ್ತಿಲ್ಲವಲ್ಲ ?
26بَلْ هُمُ الْيَوْمَ مُسْتَسْلِمُونَ
ಅಲ್ಲ! ಅವರು ಇಂದು ಸಂಪೂರ್ಣ ಶರಣಾಗತರಾಗಿದ್ದಾರೆ.
27وَأَقْبَلَ بَعْضُهُمْ عَلَىٰ بَعْضٍ يَتَسَاءَلُونَ
ಆ ಬಳಿಕ ಅವರು ಪರಸ್ಪರ ಮುಂದಾಗಿ ಪ್ರಶ್ನಿಸತೊಡಗುವರು.
28قَالُوا إِنَّكُمْ كُنتُمْ تَأْتُونَنَا عَنِ الْيَمِينِ
ನೀವು ನಮ್ಮ ಬಳಿಗೆ ಬಲಭಾಗದಿಂದ ಬರುತ್ತಿದ್ದಿರಲ್ಲವೇ ಎಂದು ಹೇಳುವರು.
29قَالُوا بَل لَّمْ تَكُونُوا مُؤْمِنِينَ
ಅವರು ಉತ್ತರಿಸುವರು ಅಲ್ಲ! ನೀವೇ ಸತ್ಯವಿಶ್ವಾಸಿಗಳಾಗಿರಲಿಲ್ಲ.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
27ಆಯತ್

ಅನುವಾದ — ಅಸ್-ಸಾಫ್ಫಾತ್ 27

ಸೂರಾ ಅಸ್-ಸಾಫ್ಫಾತ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ಆ ಬಳಿಕ ಅವರು ಪರಸ್ಪರ ಮುಂದಾಗಿ ಪ್ರಶ್ನಿಸತೊಡಗುವರು.

ಸೂರಾ ಆಯತ್ 27/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 25–29. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers