ಅಸ್-ಸಾಫ್ಫಾತ್ · 28/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
قَالُوا إِنَّكُمْ كُنتُمْ تَأْتُونَنَا عَنِ الْيَمِينِ ۝٢٨
Qaalooo innakum kuntum taatoonanaa `anil yameen
📖 ಕನ್ನಡ ಅರ್ಥ
ನೀವು ನಮ್ಮ ಬಳಿಗೆ ಬಲಭಾಗದಿಂದ ಬರುತ್ತಿದ್ದಿರಲ್ಲವೇ ಎಂದು ಹೇಳುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಅಸ್-ಸಾಫ್ಫಾತ್

26بَلْ هُمُ الْيَوْمَ مُسْتَسْلِمُونَ
ಅಲ್ಲ! ಅವರು ಇಂದು ಸಂಪೂರ್ಣ ಶರಣಾಗತರಾಗಿದ್ದಾರೆ.
27وَأَقْبَلَ بَعْضُهُمْ عَلَىٰ بَعْضٍ يَتَسَاءَلُونَ
ಆ ಬಳಿಕ ಅವರು ಪರಸ್ಪರ ಮುಂದಾಗಿ ಪ್ರಶ್ನಿಸತೊಡಗುವರು.
28قَالُوا إِنَّكُمْ كُنتُمْ تَأْتُونَنَا عَنِ الْيَمِينِ
ನೀವು ನಮ್ಮ ಬಳಿಗೆ ಬಲಭಾಗದಿಂದ ಬರುತ್ತಿದ್ದಿರಲ್ಲವೇ ಎಂದು ಹೇಳುವರು.
29قَالُوا بَل لَّمْ تَكُونُوا مُؤْمِنِينَ
ಅವರು ಉತ್ತರಿಸುವರು ಅಲ್ಲ! ನೀವೇ ಸತ್ಯವಿಶ್ವಾಸಿಗಳಾಗಿರಲಿಲ್ಲ.
30وَمَا كَانَ لَنَا عَلَيْكُم مِّن سُلْطَانٍ ۖ بَلْ كُنتُمْ قَوْمًا طَاغِينَ
ಮತ್ತು ನಿಮ್ಮ ಮೇಲೆ ನಮ್ಮ ಯಾವ ಬಲವಂತವೂ ಇರಲಿಲ್ಲ. ಬದಲಾಗಿ ನೀವು ಅತಿಕ್ರಮಿಸಿದ ಜನಾಂಗವಾಗಿದ್ದಿರಿ.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
28ಆಯತ್

ಅನುವಾದ — ಅಸ್-ಸಾಫ್ಫಾತ್ 28

ಸೂರಾ ಅಸ್-ಸಾಫ್ಫಾತ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ನಮ್ಮ ಬಳಿಗೆ ಬಲಭಾಗದಿಂದ ಬರುತ್ತಿದ್ದಿರಲ್ಲವೇ ಎಂದು ಹೇಳುವರು.

ಸೂರಾ ಆಯತ್ 28/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers