ಅಸ್-ಸಾಫ್ಫಾತ್ · 3/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
فَالتَّالِيَاتِ ذِكْرًا ۝٣
Fattaaliyaati Zikra
📖 ಕನ್ನಡ ಅರ್ಥ
ಅನಂತರ ಕುರ್‌ಆನನ್ನು ಉಪದೇಶವನ್ನಾಗಿ ಪಠಿಸುತ್ತಿರುವ ದೇವಚರರ ಆಣೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-5 — ಸೂರಾ ಅಸ್-ಸಾಫ್ಫಾತ್

1وَالصَّافَّاتِ صَفًّا
ಪಂಕ್ತಿಬದ್ಧವಾಗಿ ನಿಲ್ಲುವವರ
2فَالزَّاجِرَاتِ زَجْرًا
ಬಳಿಕ ಗದರಿಸಿ ಅಟ್ಟುವವರ
3فَالتَّالِيَاتِ ذِكْرًا
ಅನಂತರ ಕುರ್‌ಆನನ್ನು ಉಪದೇಶವನ್ನಾಗಿ ಪಠಿಸುತ್ತಿರುವ ದೇವಚರರ ಆಣೆ.
4إِنَّ إِلَٰهَكُمْ لَوَاحِدٌ
ನಿಶ್ಚಯವಾಗಿಯೂ ನಿಮ್ಮ ಆರಾಧ್ಯನು ಏಕÉÊಕನು.
5رَّبُّ السَّمَاوَاتِ وَالْأَرْضِ وَمَا بَيْنَهُمَا وَرَبُّ الْمَشَارِقِ
ಆಕಾಶಗಳ ಮತ್ತು ಭೂಮಿಯ ಹಾಗೂ ಅವೆರಡರ ಮಧ್ಯದ ಸಕಲ ವಸ್ತುಗಳ ಪ್ರಭು ಮತ್ತು ಉದಯಸ್ಧಾನಗಳ ಪ್ರಭು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
3ಆಯತ್

ಅನುವಾದ — ಅಸ್-ಸಾಫ್ಫಾತ್ 3

ಸೂರಾ ಅಸ್-ಸಾಫ್ಫಾತ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಕುರ್‌ಆನನ್ನು ಉಪದೇಶವನ್ನಾಗಿ ಪಠಿಸುತ್ತಿರುವ ದೇವಚರರ ಆಣೆ.

ಸೂರಾ ಆಯತ್ 3/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 1–5. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers