ಅಸ್-ಸಾಫ್ಫಾತ್ · 30/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَمَا كَانَ لَنَا عَلَيْكُم مِّن سُلْطَانٍ ۖ بَلْ كُنتُمْ قَوْمًا طَاغِينَ ۝٣٠
Wa maa kaana lanaa `alaikum min sultaanim bal kuntum qawman taagheen
📖 ಕನ್ನಡ ಅರ್ಥ
ಮತ್ತು ನಿಮ್ಮ ಮೇಲೆ ನಮ್ಮ ಯಾವ ಬಲವಂತವೂ ಇರಲಿಲ್ಲ. ಬದಲಾಗಿ ನೀವು ಅತಿಕ್ರಮಿಸಿದ ಜನಾಂಗವಾಗಿದ್ದಿರಿ.

🎧 ಆಲಿಸಿ


📜 ಆಯತ್ 28-32 — ಸೂರಾ ಅಸ್-ಸಾಫ್ಫಾತ್

28قَالُوا إِنَّكُمْ كُنتُمْ تَأْتُونَنَا عَنِ الْيَمِينِ
ನೀವು ನಮ್ಮ ಬಳಿಗೆ ಬಲಭಾಗದಿಂದ ಬರುತ್ತಿದ್ದಿರಲ್ಲವೇ ಎಂದು ಹೇಳುವರು.
29قَالُوا بَل لَّمْ تَكُونُوا مُؤْمِنِينَ
ಅವರು ಉತ್ತರಿಸುವರು ಅಲ್ಲ! ನೀವೇ ಸತ್ಯವಿಶ್ವಾಸಿಗಳಾಗಿರಲಿಲ್ಲ.
30وَمَا كَانَ لَنَا عَلَيْكُم مِّن سُلْطَانٍ ۖ بَلْ كُنتُمْ قَوْمًا طَاغِينَ
ಮತ್ತು ನಿಮ್ಮ ಮೇಲೆ ನಮ್ಮ ಯಾವ ಬಲವಂತವೂ ಇರಲಿಲ್ಲ. ಬದಲಾಗಿ ನೀವು ಅತಿಕ್ರಮಿಸಿದ ಜನಾಂಗವಾಗಿದ್ದಿರಿ.
31فَحَقَّ عَلَيْنَا قَوْلُ رَبِّنَا ۖ إِنَّا لَذَائِقُونَ
ಆದುದರಿಂದ ನಮ್ಮ ಮೇಲೆ ನಮ್ಮ ಪ್ರಭುವಿನ ವಚನವು ನಿಜವಾಗಿ ಬಿಟ್ಟಿದೆ. ಖಂಡಿತವಾಗಿಯೂ ನಾವು ಯಾತನೆಯನ್ನು ಸವಿಯಲೇ ಬೇಕು.
32فَأَغْوَيْنَاكُمْ إِنَّا كُنَّا غَاوِينَ
ಹೀಗೆ ನಾವು ನಿಮ್ಮನ್ನು ದಾರಿಗೆಡಿಸಿದ್ದೇವೆ. ಸ್ವತಃ ನಾವೂ ದಾರಿಗೆಟ್ಟವರಾಗಿದ್ದೆವು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
30ಆಯತ್

ಅನುವಾದ — ಅಸ್-ಸಾಫ್ಫಾತ್ 30

ಸೂರಾ ಅಸ್-ಸಾಫ್ಫಾತ್ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಿಮ್ಮ ಮೇಲೆ ನಮ್ಮ ಯಾವ ಬಲವಂತವೂ ಇರಲಿಲ್ಲ. ಬದಲಾಗಿ ನೀವು ಅತಿಕ್ರಮಿಸಿದ…

ಸೂರಾ ಆಯತ್ 30/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 28–32. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers