ಅಸ್-ಸಾಫ್ಫಾತ್ · 31/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
فَحَقَّ عَلَيْنَا قَوْلُ رَبِّنَا ۖ إِنَّا لَذَائِقُونَ ۝٣١
Fahaqqa `alainaa qawlu Rabbinaaa innaa lazaaa`iqoon
📖 ಕನ್ನಡ ಅರ್ಥ
ಆದುದರಿಂದ ನಮ್ಮ ಮೇಲೆ ನಮ್ಮ ಪ್ರಭುವಿನ ವಚನವು ನಿಜವಾಗಿ ಬಿಟ್ಟಿದೆ. ಖಂಡಿತವಾಗಿಯೂ ನಾವು ಯಾತನೆಯನ್ನು ಸವಿಯಲೇ ಬೇಕು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 29-33 — ಸೂರಾ ಅಸ್-ಸಾಫ್ಫಾತ್

29قَالُوا بَل لَّمْ تَكُونُوا مُؤْمِنِينَ
ಅವರು ಉತ್ತರಿಸುವರು ಅಲ್ಲ! ನೀವೇ ಸತ್ಯವಿಶ್ವಾಸಿಗಳಾಗಿರಲಿಲ್ಲ.
30وَمَا كَانَ لَنَا عَلَيْكُم مِّن سُلْطَانٍ ۖ بَلْ كُنتُمْ قَوْمًا طَاغِينَ
ಮತ್ತು ನಿಮ್ಮ ಮೇಲೆ ನಮ್ಮ ಯಾವ ಬಲವಂತವೂ ಇರಲಿಲ್ಲ. ಬದಲಾಗಿ ನೀವು ಅತಿಕ್ರಮಿಸಿದ ಜನಾಂಗವಾಗಿದ್ದಿರಿ.
31فَحَقَّ عَلَيْنَا قَوْلُ رَبِّنَا ۖ إِنَّا لَذَائِقُونَ
ಆದುದರಿಂದ ನಮ್ಮ ಮೇಲೆ ನಮ್ಮ ಪ್ರಭುವಿನ ವಚನವು ನಿಜವಾಗಿ ಬಿಟ್ಟಿದೆ. ಖಂಡಿತವಾಗಿಯೂ ನಾವು ಯಾತನೆಯನ್ನು ಸವಿಯಲೇ ಬೇಕು.
32فَأَغْوَيْنَاكُمْ إِنَّا كُنَّا غَاوِينَ
ಹೀಗೆ ನಾವು ನಿಮ್ಮನ್ನು ದಾರಿಗೆಡಿಸಿದ್ದೇವೆ. ಸ್ವತಃ ನಾವೂ ದಾರಿಗೆಟ್ಟವರಾಗಿದ್ದೆವು.
33فَإِنَّهُمْ يَوْمَئِذٍ فِي الْعَذَابِ مُشْتَرِكُونَ
ಆದ್ದರಿಂದ ಇಂದು ಅವರೆಲ್ಲರೂ ಯಾತನೆಯಲ್ಲಿ ಪಾಲುದಾರರಾಗಿರುವರು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
31ಆಯತ್

ಅನುವಾದ — ಅಸ್-ಸಾಫ್ಫಾತ್ 31

ಸೂರಾ ಅಸ್-ಸಾಫ್ಫಾತ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಆದುದರಿಂದ ನಮ್ಮ ಮೇಲೆ ನಮ್ಮ ಪ್ರಭುವಿನ ವಚನವು ನಿಜವಾಗಿ ಬಿಟ್ಟಿದೆ. ಖಂಡಿತವಾಗಿಯೂ ನಾವು…

ಸೂರಾ ಆಯತ್ 31/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 29–33. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers