ಅಸ್-ಸಾಫ್ಫಾತ್ · 34/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
إِنَّا كَذَٰلِكَ نَفْعَلُ بِالْمُجْرِمِينَ ۝٣٤
Innaa kazaalika naf`alu bil mujrimeen
📖 ಕನ್ನಡ ಅರ್ಥ
ಖಂಡಿತವಾಗಿಯು ನಾವು ಅಪರಾಧಿಗಳೊಂದಿಗೆ ಹೀಗೆ ಮಾಡುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 32-36 — ಸೂರಾ ಅಸ್-ಸಾಫ್ಫಾತ್

32فَأَغْوَيْنَاكُمْ إِنَّا كُنَّا غَاوِينَ
ಹೀಗೆ ನಾವು ನಿಮ್ಮನ್ನು ದಾರಿಗೆಡಿಸಿದ್ದೇವೆ. ಸ್ವತಃ ನಾವೂ ದಾರಿಗೆಟ್ಟವರಾಗಿದ್ದೆವು.
33فَإِنَّهُمْ يَوْمَئِذٍ فِي الْعَذَابِ مُشْتَرِكُونَ
ಆದ್ದರಿಂದ ಇಂದು ಅವರೆಲ್ಲರೂ ಯಾತನೆಯಲ್ಲಿ ಪಾಲುದಾರರಾಗಿರುವರು.
34إِنَّا كَذَٰلِكَ نَفْعَلُ بِالْمُجْرِمِينَ
ಖಂಡಿತವಾಗಿಯು ನಾವು ಅಪರಾಧಿಗಳೊಂದಿಗೆ ಹೀಗೆ ಮಾಡುವೆವು.
35إِنَّهُمْ كَانُوا إِذَا قِيلَ لَهُمْ لَا إِلَٰهَ إِلَّا اللَّهُ يَسْتَكْبِرُونَ
ಅಲ್ಲಾಹನ ಹೊರತು ಇನ್ನಾವ ಆರಾಧ್ಯನಿಲ್ಲ ಎಂದು ಅವರೊಂದಿಗೆ ಹೇಳಲಾದರೆ ಅವರು ದರ್ಪತೋರುತ್ತಿದ್ದರು.
36وَيَقُولُونَ أَئِنَّا لَتَارِكُو آلِهَتِنَا لِشَاعِرٍ مَّجْنُونٍ
ನಾವು ಒಬ್ಬ ಹುಚ್ಚು ಕವಿಗಾಗಿ ನಮ್ಮ ಆರಾಧ್ಯರನ್ನು ಬಿಟ್ಟು ಬಿಡಬೇಕೇ ? ಎಂದು ಹೇಳುತ್ತಿದ್ದರು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
34ಆಯತ್

ಅನುವಾದ — ಅಸ್-ಸಾಫ್ಫಾತ್ 34

ಸೂರಾ ಅಸ್-ಸಾಫ್ಫಾತ್ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ನಾವು ಅಪರಾಧಿಗಳೊಂದಿಗೆ ಹೀಗೆ ಮಾಡುವೆವು.

ಸೂರಾ ಆಯತ್ 34/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 32–36. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers