ಅಸ್-ಸಾಫ್ಫಾತ್ · 35/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
إِنَّهُمْ كَانُوا إِذَا قِيلَ لَهُمْ لَا إِلَٰهَ إِلَّا اللَّهُ يَسْتَكْبِرُونَ ۝٣٥
Innahum kaanooo izaa qeela lahum laaa ilaaha illal laahu yastakbiroon
📖 ಕನ್ನಡ ಅರ್ಥ
ಅಲ್ಲಾಹನ ಹೊರತು ಇನ್ನಾವ ಆರಾಧ್ಯನಿಲ್ಲ ಎಂದು ಅವರೊಂದಿಗೆ ಹೇಳಲಾದರೆ ಅವರು ದರ್ಪತೋರುತ್ತಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 33-37 — ಸೂರಾ ಅಸ್-ಸಾಫ್ಫಾತ್

33فَإِنَّهُمْ يَوْمَئِذٍ فِي الْعَذَابِ مُشْتَرِكُونَ
ಆದ್ದರಿಂದ ಇಂದು ಅವರೆಲ್ಲರೂ ಯಾತನೆಯಲ್ಲಿ ಪಾಲುದಾರರಾಗಿರುವರು.
34إِنَّا كَذَٰلِكَ نَفْعَلُ بِالْمُجْرِمِينَ
ಖಂಡಿತವಾಗಿಯು ನಾವು ಅಪರಾಧಿಗಳೊಂದಿಗೆ ಹೀಗೆ ಮಾಡುವೆವು.
35إِنَّهُمْ كَانُوا إِذَا قِيلَ لَهُمْ لَا إِلَٰهَ إِلَّا اللَّهُ يَسْتَكْبِرُونَ
ಅಲ್ಲಾಹನ ಹೊರತು ಇನ್ನಾವ ಆರಾಧ್ಯನಿಲ್ಲ ಎಂದು ಅವರೊಂದಿಗೆ ಹೇಳಲಾದರೆ ಅವರು ದರ್ಪತೋರುತ್ತಿದ್ದರು.
36وَيَقُولُونَ أَئِنَّا لَتَارِكُو آلِهَتِنَا لِشَاعِرٍ مَّجْنُونٍ
ನಾವು ಒಬ್ಬ ಹುಚ್ಚು ಕವಿಗಾಗಿ ನಮ್ಮ ಆರಾಧ್ಯರನ್ನು ಬಿಟ್ಟು ಬಿಡಬೇಕೇ ? ಎಂದು ಹೇಳುತ್ತಿದ್ದರು.
37بَلْ جَاءَ بِالْحَقِّ وَصَدَّقَ الْمُرْسَلِينَ
ಹಾಗಲ್ಲ ಬದಲಾಗಿ ಪ್ರವಾದಿಯು ಸತ್ಯಧರ್ಮವನ್ನು ತಂದಿರುತ್ತಾರೆ ಮತ್ತು ಸಂದೇಶವಾಹಕರ ಸತ್ಯತೆಯನ್ನು ದೃಢೀಕರಿಸಿದ್ದಾರೆ.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
35ಆಯತ್

ಅನುವಾದ — ಅಸ್-ಸಾಫ್ಫಾತ್ 35

ಸೂರಾ ಅಸ್-ಸಾಫ್ಫಾತ್ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಹೊರತು ಇನ್ನಾವ ಆರಾಧ್ಯನಿಲ್ಲ ಎಂದು ಅವರೊಂದಿಗೆ ಹೇಳಲಾದರೆ ಅವರು ದರ್ಪತೋರುತ್ತಿದ್ದರು.

ಸೂರಾ ಆಯತ್ 35/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 33–37. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers