ಅಸ್-ಸಾಫ್ಫಾತ್ · 37/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
بَلْ جَاءَ بِالْحَقِّ وَصَدَّقَ الْمُرْسَلِينَ ۝٣٧
bal jaaa`a bilhaqqi wa saddaqal mursaleen
📖 ಕನ್ನಡ ಅರ್ಥ
ಹಾಗಲ್ಲ ಬದಲಾಗಿ ಪ್ರವಾದಿಯು ಸತ್ಯಧರ್ಮವನ್ನು ತಂದಿರುತ್ತಾರೆ ಮತ್ತು ಸಂದೇಶವಾಹಕರ ಸತ್ಯತೆಯನ್ನು ದೃಢೀಕರಿಸಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 35-39 — ಸೂರಾ ಅಸ್-ಸಾಫ್ಫಾತ್

35إِنَّهُمْ كَانُوا إِذَا قِيلَ لَهُمْ لَا إِلَٰهَ إِلَّا اللَّهُ يَسْتَكْبِرُونَ
ಅಲ್ಲಾಹನ ಹೊರತು ಇನ್ನಾವ ಆರಾಧ್ಯನಿಲ್ಲ ಎಂದು ಅವರೊಂದಿಗೆ ಹೇಳಲಾದರೆ ಅವರು ದರ್ಪತೋರುತ್ತಿದ್ದರು.
36وَيَقُولُونَ أَئِنَّا لَتَارِكُو آلِهَتِنَا لِشَاعِرٍ مَّجْنُونٍ
ನಾವು ಒಬ್ಬ ಹುಚ್ಚು ಕವಿಗಾಗಿ ನಮ್ಮ ಆರಾಧ್ಯರನ್ನು ಬಿಟ್ಟು ಬಿಡಬೇಕೇ ? ಎಂದು ಹೇಳುತ್ತಿದ್ದರು.
37بَلْ جَاءَ بِالْحَقِّ وَصَدَّقَ الْمُرْسَلِينَ
ಹಾಗಲ್ಲ ಬದಲಾಗಿ ಪ್ರವಾದಿಯು ಸತ್ಯಧರ್ಮವನ್ನು ತಂದಿರುತ್ತಾರೆ ಮತ್ತು ಸಂದೇಶವಾಹಕರ ಸತ್ಯತೆಯನ್ನು ದೃಢೀಕರಿಸಿದ್ದಾರೆ.
38إِنَّكُمْ لَذَائِقُو الْعَذَابِ الْأَلِيمِ
ಖಂಡಿತವಾಗಿಯೂ ನೀವು ವೇದನಾಜನಕ ಶಿಕ್ಷೆಯನ್ನು ಸವಿಯಲಿರುವಿರಿ.
39وَمَا تُجْزَوْنَ إِلَّا مَا كُنتُمْ تَعْمَلُونَ
ನೀವು ಮಾಡುತ್ತಿದ್ದ ಕರ್ಮಗಳ ಫಲವನ್ನೇ ನಿಮಗೆ ನೀಡಲಾಗುವುದು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
37ಆಯತ್

ಅನುವಾದ — ಅಸ್-ಸಾಫ್ಫಾತ್ 37

ಸೂರಾ ಅಸ್-ಸಾಫ್ಫಾತ್ ಆಯತ್ 37 - ಓದಿ, ಆಲಿಸಿ, ಅನುವಾದ, ಕನ್ನಡ : ಹಾಗಲ್ಲ ಬದಲಾಗಿ ಪ್ರವಾದಿಯು ಸತ್ಯಧರ್ಮವನ್ನು ತಂದಿರುತ್ತಾರೆ ಮತ್ತು ಸಂದೇಶವಾಹಕರ ಸತ್ಯತೆಯನ್ನು ದೃಢೀಕರಿಸಿದ್ದಾರೆ.

ಸೂರಾ ಆಯತ್ 37/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 35–39. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers