ಅಸ್-ಸಾಫ್ಫಾತ್ · 39/182
ಅನುವಾದ ಉಚ್ಚಾರಣೆ — ಸೂರಾ ಅಸ್-ಸಾಫ್ಫಾತ್
وَمَا تُجْزَوْنَ إِلَّا مَا كُنتُمْ تَعْمَلُونَ ۝٣٩
Wa maa tujzawna illaa maa kuntum ta`maloon
📖 ಕನ್ನಡ ಅರ್ಥ
ನೀವು ಮಾಡುತ್ತಿದ್ದ ಕರ್ಮಗಳ ಫಲವನ್ನೇ ನಿಮಗೆ ನೀಡಲಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 37-41 — ಸೂರಾ ಅಸ್-ಸಾಫ್ಫಾತ್

37بَلْ جَاءَ بِالْحَقِّ وَصَدَّقَ الْمُرْسَلِينَ
ಹಾಗಲ್ಲ ಬದಲಾಗಿ ಪ್ರವಾದಿಯು ಸತ್ಯಧರ್ಮವನ್ನು ತಂದಿರುತ್ತಾರೆ ಮತ್ತು ಸಂದೇಶವಾಹಕರ ಸತ್ಯತೆಯನ್ನು ದೃಢೀಕರಿಸಿದ್ದಾರೆ.
38إِنَّكُمْ لَذَائِقُو الْعَذَابِ الْأَلِيمِ
ಖಂಡಿತವಾಗಿಯೂ ನೀವು ವೇದನಾಜನಕ ಶಿಕ್ಷೆಯನ್ನು ಸವಿಯಲಿರುವಿರಿ.
39وَمَا تُجْزَوْنَ إِلَّا مَا كُنتُمْ تَعْمَلُونَ
ನೀವು ಮಾಡುತ್ತಿದ್ದ ಕರ್ಮಗಳ ಫಲವನ್ನೇ ನಿಮಗೆ ನೀಡಲಾಗುವುದು.
40إِلَّا عِبَادَ اللَّهِ الْمُخْلَصِينَ
ಅಲ್ಲಾಹನ ನಿಷ್ಟವಂತರಾದ ಆಯ್ದ ದಾಸರ ಹೊರತು.
41أُولَٰئِكَ لَهُمْ رِزْقٌ مَّعْلُومٌ
ಅವರಿಗೆ ನಿಶ್ಚಿತ ಜೀವನಾಧಾರವಿರುವುದು.
ಅಸ್-ಸಾಫ್ಫಾತ್ಕುರಾನ್ ಸೂಚಿ
182ಆಯತ್
MeccanRevelation
39ಆಯತ್

ಅನುವಾದ — ಅಸ್-ಸಾಫ್ಫಾತ್ 39

ಸೂರಾ ಅಸ್-ಸಾಫ್ಫಾತ್ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಮಾಡುತ್ತಿದ್ದ ಕರ್ಮಗಳ ಫಲವನ್ನೇ ನಿಮಗೆ ನೀಡಲಾಗುವುದು.

ಸೂರಾ ಆಯತ್ 39/182 — ಸೂರಾ ಅಸ್-ಸಾಫ್ಫಾತ್ الصافات (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಸ್-ಸಾಫ್ಫಾತ್ ಆಲಿಸಿ, ಸೂರಾ ಅಸ್-ಸಾಫ್ಫಾತ್ ಅನುವಾದ, ಸೂರಾ ಅಸ್-ಸಾಫ್ಫಾತ್ mp3, ಸೂರಾ ಅಸ್-ಸಾಫ್ಫಾತ್ pdf. ಆಯತ್ 37–41. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers